Kannada News Now

1.8M Followers

BIG BREAKING NEWS: ರಾಜ್ಯದ 'ಪದವಿ ಪೂರ್ವ ಕಾಲೇಜು'ಗಳ 'ಮದ್ಯಂತರ ರಜೆ' ವಿಸ್ತರಿಸಿ ಸರ್ಕಾರ ಆದೇಶ: ಅ.14ರಿಂದ ಕಾಲೇಜು ಓಪನ್

30 Aug 2022.5:09 PM

ಬೆಂಗಳೂರು: ರಾಜ್ಯ ಸರ್ಕಾರದಿಂದ 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ( Pre-University College ) ಮಧ್ಯಂತರ ರಜೆಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಈ ಮೂಲಕ ಪದವಿ ಪೂರ್ವ ಕಾಲೇಜು ( PU College ) ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದೆ.

ಅಲ್ಲದೇ ಅಕ್ಟೋಬರ್ 14ರಿಂದ ಕಾಲೇಜುಗಳನ್ನು ಪುನರಾರಂಭಿಸೋದಕ್ಕೆ ( College Open ) ಸೂಚಿಸಲಾಗಿದೆ.

BREAKING NEWS: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆಯ 2022-23ನೇ ಶೈಕ್ಷಣಿಕ ಸಾಲಿನ ದಾಖಲಾತಿ ಮಾರ್ಗಸೂಚಿಯಲ್ಲಿ ಮಧ್ಯಂತರ ರಜೆಯನ್ನು ದಿನಾಂಕ 01-10-2022 ರಿಂದ 12-10-2022ರವರೆಗೆ ನಿಗದಿ ಪಡಿಸಲಾಗಿತ್ತು ಎಂದು ತಿಳಿಸಿದ್ದಾರೆ.

BIGG NEWS : 'IDBI ಬ್ಯಾಂಕ್‌'ನಲ್ಲಿನ 'ಸರ್ಕಾರದ ಷೇರು' ಮಾರಾಟಕ್ಕೆ ಸಕಲ ಸಿದ್ಧತೆ ; ಶೀಘ್ರ 'ಪ್ರಾಥಮಿಕ ಬಿಡ್' ಆಹ್ವಾನ

ಇದೀಗ ದಿನಾಂಕ 13-10-2022ರಂದು ಒಂದು ದಿನ ಹೆಚ್ಚುವರಿಯಾಗಿ ರಜೆಯನ್ನು ವಿಸ್ತರಿಸಲಾಗಿದೆ. ಹೀಗಾಗಿ ಎಲ್ಲಾ ಪದವಿ ಪೂರ್ವ ಕಾಲೇಜುಗಳನ್ನು ದಿನಾಂಕ 14-10-2022ರಿಂದ ಮರು ಪ್ರಾರಂಭಿಸುವಂತೆ ಸೂಚಿಸಿದ್ದಾರೆ.

ವರದಿ : ವಸಂತ ಬಿ ಈಶ್ವರಗೆರೆ

BREAKING NEWS : ಉತ್ತರಾಖಂಡ್ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ 'ಗ್ಯಾಸ್ ಸೋರಿಕೆ' ; 20ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು |Gas Leak



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags