Kannada News Now

1.8M Followers

BIG BREAKING NEWS: ಸರ್ಕಾರಿ ಪ್ರೌಢಶಾಲೆಗಳಲ್ಲಿನ 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

12 Sep 2022.8:29 PM

ಬೆಂಗಳೂರು: 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರು ತಮ್ಮ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಅವರು ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಸಹ ಶಿಕ್ಷಕರು - 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು - 200 ಹುದ್ದೆಗಳು. ವಿಶೇಷ ಶಿಕ್ಷಕರು - 100 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags