Kannada News Now

1.8M Followers

BIG BREAKING NEWS: ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಶೇ.10ರಷ್ಟು ಮೀಸಲಾತಿ ಎತ್ತಿಹಿಡಿದ ಸುಪ್ರೀಂ ಕೋರ್ಟ್

07 Nov 2022.11:02 AM

ವದೆಹಲಿ: ಸುಪ್ರೀಂ ಕೋರ್ಟ್ನ ( Supreme Court ) ಸಾಂವಿಧಾನಿಕ ಪೀಠದ ನಾಲ್ವರು ನ್ಯಾಯಾಧೀಶರು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ 10% ಮೀಸಲಾತಿಯನ್ನು ( 10% reservation ) ಎತ್ತಿಹಿಡಿದಿದ್ದಾರೆ.

ನಾಳೆ ಮುಂದಿನ 3 ವರ್ಷಗಳ ನಂತ್ರ ಸಂಭವಿಸುವ 'ಸಂಪೂರ್ಣ ಚಂದ್ರಗ್ರಹಣ' 2022: ಈ ಕುರಿತ ವಿಶೇಷತೆ ಮಾಹಿತಿ ಇಲ್ಲಿದೆ | Total lunar eclipse 2022

'ಈ ತಿದ್ದುಪಡಿಯು ಇಡಬ್ಲ್ಯೂಎಸ್ ನ ( EWS ) ಪ್ರತ್ಯೇಕ ವರ್ಗವನ್ನು ಸೃಷ್ಟಿಸುತ್ತದೆ. ಎಸ್‌ಇಬಿಸಿಗಳನ್ನು ಹೊರಗಿಡುವುದು ತಾರತಮ್ಯ ಅಥವಾ ಸಂವಿಧಾನದ ಉಲ್ಲಂಘನೆ ಎಂದು ಹೇಳಲು ಸಾಧ್ಯವಿಲ್ಲ' ಎಂದು ನ್ಯಾಯಮೂರ್ತಿ ತ್ರಿವೇದಿ ಅಭಿಪ್ರಾಯಪಟ್ಟರು.

BIGG NEWS: ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರ ದುರ್ಮರಣ

ಆರ್ಥಿಕ ಮಾನದಂಡಗಳ ಮೇಲಿನ ಮೀಸಲಾತಿಯು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುವುದಿಲ್ಲ. ಇಡಬ್ಲ್ಯೂಎಸ್ ಮೀಸಲಾತಿಯು ಸಮಾನತೆಯ ಸಂಹಿತೆಯನ್ನು ಉಲ್ಲಂಘಿಸುವುದಿಲ್ಲ ಎಂದು ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ನ್ಯಾಯಾಲಯದಲ್ಲಿ ಹೇಳಿದರು.

BIGG NEWS : ಪ್ರವಾಸಿಗರಿಗೆ ಗುಡ್‌ನ್ಯೂಸ್‌ : ಶೀಘ್ರವೇ ಮೈಸೂರಿನಲ್ಲಿ ಮತ್ತೆ 8.7 ಕಿ.ಮೀ. ' ಸೈಕಲ್‌ ಟ್ರ್ಯಾಕ್‌ ನಿರ್ಮಾಣ ' | Cycle track

ಇಡಬ್ಲ್ಯೂಎಸ್ ಮೀಸಲಾತಿಯು ಮೂಲಭೂತ ರಚನೆಯನ್ನು ಉಲ್ಲಂಘಿಸುವುದಿಲ್ಲ ಎಂದು ಕೇಂದ್ರವು ಈ ಹಿಂದೆ ಸುಪ್ರೀಂ ಕೋರ್ಟ್ಗೆ ಸಲ್ಲಿಸಿತ್ತು.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags