ಪ್ರಜಾವಾಣಿ

1.5M Followers

ಆನ್‌ಲೈನ್‌ ಶಿಕ್ಷಣ: ಇಂದು ಆದೇಶ

07 Jul 2020.06:07 AM

ಬೆಂಗಳೂರು: 'ರಾಜ್ಯದಲ್ಲಿ ಆನ್‍ಲೈನ್ ಶಿಕ್ಷಣ ನಿಷೇಧ ಮಾಡಿಲ್ಲ. ಸರ್ಕಾರ ಆನ್‌ಲೈನ್‌ ಶಿಕ್ಷಣದ ವಿರುದ್ಧವಾಗಿಯೂ ಇಲ್ಲ. ಮಕ್ಕಳ ಶಿಕ್ಷಣಕ್ಕಿಂತ ಅವರ ಆರೋಗ್ಯದ ಕಾಳಜಿಗೆ ಆದ್ಯತೆ ನೀಡಲಾಗುತ್ತಿದೆ' ಎಂದು ಅಡ್ವೊಕೇಟ್ ಜನರಲ್ (ಎ.ಜಿ) ಹೈಕೋರ್ಟ್‌ಗೆ ತಿಳಿಸಿದರು.

1ರಿಂದ 5ನೇ ತರಗತಿವರೆಗೆ ಆನ್‌ಲೈನ್‌ ಶಿಕ್ಷಣ ನಿಷೇಧಿಸಿರುವುದನ್ನು ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದ್ದು, ಮಂಗಳವಾರ (ಜುಲೈ 7) ಆದೇಶ ಪ್ರಕಟಿಸುವುದಾಗಿ ತಿಳಿಸಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Prajavani

#Hashtags