ಕನ್ನಡದುನಿಯಾ

1.6M Followers

BREAKING NEWS: ಫೆ.22ರಿಂದ ಶಾಲೆಗಳ ಆರಂಭ - 6-8ನೇ ತರಗತಿಗಳಿಗೆ ಪೂರ್ಣ ಪ್ರಮಾಣದ ಕ್ಲಾಸ್ ಗೆ ಗ್ರೀನ್ ಸಿಗ್ನಲ್

16 Feb 2021.11:17 AM

ಬೆಂಗಳೂರು: ಬರೋಬ್ಬರಿ ಒಂದು ವರ್ಷದ ಬಳಿಕ ಪೂರ್ಣ ಪ್ರಮಾಣದ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

ಈ ಹಿನ್ನೆಲೆಯಲ್ಲಿ ಫೆ.22ರಿಂದ 1-5ನೇ ತರಗತಿವರೆಗೆ ವಿದ್ಯಾಗಮ ಶಾಲೆಗಳು ಆರಂಭವಾಗಲಿದೆ. ವಿದ್ಯಾಗಮ ನೋಡಿಕೊಂಡು ಶೀಘ್ರದಲ್ಲೇ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭಕ್ಕೆ ಒಪ್ಪಿಗೆ ಸೂಚಿಸಲಾಗಿದೆ.

FASTag ಭಾರೀ ಕಿರಿಕಿರಿ ಬೆನ್ನಲ್ಲೇ ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್

ಇನ್ನು ಫೆ.22ರಿಂದ 6-8ನೇ ತರಗತಿವರೆಗೆ ಭೌತಿಕ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗುತ್ತಿದೆ.

ಈ ಮೂಲಕ ವರ್ಷದ ಬಳಿಕ ರಾಜ್ಯದಲ್ಲಿ ಮತ್ತೆ ಶಾಲೆಗಳು ಪುನರಾರಂಭವಾಗುತ್ತಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags