Kannada News Now

1.8M Followers

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ ಶೀಘ್ರವೇ 2000 ವೈದ್ಯರು, 700 ನರ್ಸಿಂಗ್ ಸಿಬ್ಬಂದಿ ನೇಮಕಾತಿ

31 Mar 2021.06:53 AM

ಬಳ್ಳಾರಿ : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ತಿಂಗಳೊಳಗೆ 2000 ವೈದ್ಯರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ರಾಜ್ಯ ಸಾರಿಗೆ ನೌಕರರಿಗೆ ಬಿಗ್ ಶಾಕ್ : ಮುಷ್ಕರ ನಡೆಸಿದರೆ ವೇತನ ಕಡಿತ!

ಬಳ್ಳಾರಿ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಉಪನ್ಯಾಸ, ಪರೀಕ್ಷಾ ಸಭಾಂಗಣ, ರಂಗಮಂದಿರ, ಹಾಸ್ಟೆಲ್ ನಿರ್ಮಾಣ ಶಂಕುಸ್ಥಾಪನೆಯನ್ನು ವರ್ಚುವಲ್ ಮೂಲಕ ನೆರವೇರಿಸಿ ಮಾತನಾಡಿದ ಸಚಿವರು, ತಿಂಗಳೊಳಗೆ 2000 ವೈದ್ಯರುಉ ಹಾಗೂ 700 ಕ್ಕೂ ಹೆಚ್ಚು ಪ್ಯಾರಾಮೆಡಿಕಲ್ ಮತ್ತು ನರ್ಸಿಂಗ್ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕೇಂದ್ರೀಯ ವಿವಿ 1 ನೇ ತರಗತಿ ದಾಖಲಾತಿಗೆ ಅರ್ಜಿ ಆಹ್ವಾನ : ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಗ್ರಾಮೀಣಾ ಪ್ರದೇಶದ ವೈದ್ಯರಿಗೆ ಉತ್ತೇಜನ ನೀಡಲು ವೇತನ ಹೆಚ್ಚಳ, ಬಡ್ತಿ ನೀಡಲಾಗುವುದು. ಖಾಸಗಿ, ಸರ್ಕಾರಿ ಸಹಭಾಗಿತ್ವದಲ್ಲಿ ಆರೋಗ್ಯ ಕ್ಷೇತ್ರ ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags