ಪ್ರಜಾವಾಣಿ

1.5M Followers

ಉದ್ಯೋಗ ವಾರ್ತೆ: ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್‌ನಲ್ಲಿ ವಿವಿಧ ಹುದ್ದೆಗಳು

01 Apr 2021.06:45 AM

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಜನರಲ್ ಮ್ಯಾನೇಜರ್ ಹಾಗೂ ಸೀನಿಯರ್ ಅರ್ಬನ್ ಪ್ಲಾನರ್‌.

ಸ್ಥಳ: ಶಿವಮೊಗ್ಗ.

ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 64 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ: ಇಲ್ಲ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್‌ 9, 2021

ಹೆಚ್ಚಿನ ಮಾಹಿತಿಗೆ: https://shivamoggasmartcity.co.in/

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Prajavani

#Hashtags