Kannada News Now

1.8M Followers

'ಶಿಕ್ಷಕರ ಹುದ್ದೆ'ಯ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : '3,479 ಶಿಕ್ಷಕರ ಹುದ್ದೆ'ಯ ಭರ್ತಿಗೆ ಅರ್ಜಿ ಆಹ್ವಾನ

01 Apr 2021.11:14 AM

ನವದೆಹಲಿ : ಮಿಲಿಟರಿ ಆಫ್ ಟ್ರೈಬಲ್ ಅಪೈರ್ ಅಡಿಯಲ್ಲಿ ಬರುವಂತ ಏಕಲವ್ಯ ಮಾಡೆಲ್ ರೆಸಿಡೆನ್ಸಿ ಶಾಲೆಗಳಲ್ಲಿ ಖಾಲಿ ಇರುವಂತ 3,479 ಶಿಕ್ಷಕರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-04-2021 ಆಗಿದೆ.

BIG BREAKING NEWS : 'ಸೂಪರ್ ಸ್ಟಾರ್ ರಜನಿಕಾಂತ್'ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ' ಘೋಷಣೆ

ಏಕಲವ್ಯ ಮಾಡೆಲ್ ರೆಸಿಡೆನ್ಸಿ ಶಾಲೆಯಲ್ಲಿ 17 ರಾಜ್ಯಗಳಲ್ಲಿ ಖಾಲಿ ಇರುವಂತ 3,479 ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಪ್ರಿನ್ಸಿಪಾಲ್, ವೈಸ್ ಪ್ರಿನ್ಸಿಪಾಲ್, ಪಿಜಿಟಿ ಮತ್ತು ಟಿಜಿಟಿ ಶಿಕ್ಷಕರನ್ನು ಕಂಪ್ಯೂಟರ್ ಬೇಸ್ ಟೆಸ್ಟ್ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

ಬಿಬಿಎಂಪಿ ನೂತನ ಆಯುಕ್ತರಾಗಿ 'ಗೌರವ್ ಗುಪ್ತ' ಅಧಿಕಾರ ಸ್ವೀಕಾರ

ಇಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ 01-04-2021ರ ಇಂದಿನಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-04-2021 ಆಗಿರುತ್ತದೆ. ಈ ಹುದ್ದೆಗಳ ಸಂಬಂಧ ಹೆಚ್ಚಿನ ಮಾಹಿತಿಗಾಗಿ https://tribal.nic.in ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

ತೀರ್ಥಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ KSRTC ರಾಜಹಂಸ ಬಸ್ : ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags