Kannada News Now

1.8M Followers

BIG NEWS : ರಾಜ್ಯದ 1 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸು?

02 Apr 2021.05:59 AM

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸು ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ.

ಪ್ರಯಾಣಿಕರಿಗೆ ಬಿಗ್ ಶಾಕ್ : ರಾಜ್ಯ ಸರ್ಕಾರದಿಂದ `ಟ್ಯಾಕ್ಸಿ ಪ್ರಯಾಣ' ದರ ಏರಿಕೆ ಮಾಡಿ ಆದೇಶ

ಕೊರೊನಾ ಹಿನ್ನೆಲೆಯಲ್ಲಿ 1 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸು ಮಾಡುವುದು, 6 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಲಿಖಿತ ಪರೀಕ್ಷೆ ಬದಲು ಮೌಲಾಂಕನ ಮಾದರಿಯಲ್ಲಿ ಮೌಲ್ಯಮಾಪನ ನಡೆಸುವುದು, 9 ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಇಲ್ಲವೇ ಮಲ್ಪಿಪಲ್ ಚಾಯ್ಸ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.

ಗ್ರಾಹಕರಿಗೆ ನೆಮ್ಮದಿಯ ಸುದ್ದಿ ನೀಡಿದ `PNB' : ಚೆಕ್ ಬುಕ್ ಸಿಂಧುತ್ವದ ಅವಧಿ ವಿಸ್ತರಣೆ

ಇನ್ನು ಬೆಂಗಳೂರು ನಗರದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ 6 ರಿಂದ 9 ನೇ ತರಗತಿಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲಾಗಿದೆ.







Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags