Kannada News Now

1.8M Followers

ವರ್ಗಾವಣೆ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

02 Apr 2021.06:14 AM

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಕೆಎಸ್ ಆರ್ ಟಿಸಿ ಮಹತ್ವದ ಮಾಹಿತಿಯನ್ನು ನೀಡಿದ್ದು, ಅಂತರ್ ನಿಗಮ ವರ್ಗಾವಣೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿದೆ.

BIG NEWS : ರಾಜ್ಯದ 1 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸು?

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೇಂದ್ರ ಕಚೇರಿಯಲ್ಲಿ ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಅವರು ಆನ್ ಲೈನ್ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಿದ್ದಾರೆ.

ರಾಜ್ಯದ ಎಲ್ಲ ಶಾಲೆ, ಕಾಲೇಜುಗಳಲ್ಲಿ `NSS' ಘಟಕ ಕಡ್ಡಾಯ : ಸಚಿವ ನಾರಾಯಣಗೌಡ

ಅಂತರ್ ನಿಗಮ ವರ್ಗಾವಣೆ ಬಯಸುವ ಕೆಎಸ್ ಆರ್ ಟಿಸಿ, ಬಿಎಂಟಿಸಿ, ಎನ್ ಡಬ್ಲ್ಯೂಕೆಆರ್ ಟಿಸಿ, ಎನ್ ಇಕೆಆರ್ ಟಿಸಿ ನಿಗಮಗಳ ಅರ್ಹ ನೌಕರರು ಏಪ್ರಿಲ್ 30 ರ ಸಂಜೆ 5.30 ರವರೆಗೆ ಅರ್ಜಿ ಸಲ್ಲಿಸಬಹುದು. ವರ್ಗಾವಣೆಗೆ ಅರ್ಜಿ ಸಲ್ಲಿಸುವ ನೌಕರರು www.ksrtc.org/transfer ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags