ಕನ್ನಡದುನಿಯಾ

1.6M Followers

ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಎನ್‌ಎಸ್‌ಎಸ್ ಕಡ್ಡಾಯ

02 Apr 2021.06:18 AM

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಎನ್‌ಎಸ್‌ಎಸ್ ಘಟಕ ಕಡ್ಡಾಯವಾಗಿ ಆರಂಭಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಎಲ್ಲಾ ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲಿ ಎನ್‌ಎಸ್‌ಎಸ್ ಘಟಕವನ್ನು ಕಡ್ಡಾಯವಾಗಿ ಆರಂಭಿಸಬೇಕು. ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸೇವಾ ಯೋಜನೆ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ಎನ್‌ಎಸ್‌ಎಸ್ ಸ್ವಯಂ ಸೇವಕರು ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags