Kannada News Now

1.8M Followers

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : '3,479 ಶಿಕ್ಷಕರ ಹುದ್ದೆ'ಯ ಭರ್ತಿಗೆ ಅರ್ಜಿ ಆಹ್ವಾನ

02 Apr 2021.06:26 AM

ನವದೆಹಲಿ : ಮಿಲಿಟರಿ ಆಫ್ ಟ್ರೈಬಲ್ ಅಪೈರ್ ಅಡಿಯಲ್ಲಿ ಬರುವಂತ ಏಕಲವ್ಯ ಮಾಡೆಲ್ ರೆಸಿಡೆನ್ಸಿ ಶಾಲೆಗಳಲ್ಲಿ ಖಾಲಿ ಇರುವಂತ 3,479 ಶಿಕ್ಷಕರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-04-2021 ಆಗಿದೆ.

ರಾಜ್ಯ ಸರ್ಕಾರದಿಂದ ಪೊಲೀಸರಿಗೆ ಗುಡ್‌ ನ್ಯೂಸ್:‌ ಬಂದೋಬಸ್ತ್ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ `ಆಹಾರ ಭತ್ಯೆʼ ಏರಿಕೆ

ಏಕಲವ್ಯ ಮಾಡೆಲ್ ರೆಸಿಡೆನ್ಸಿ ಶಾಲೆಯಲ್ಲಿ 17 ರಾಜ್ಯಗಳಲ್ಲಿ ಖಾಲಿ ಇರುವಂತ 3,479 ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಪ್ರಿನ್ಸಿಪಾಲ್, ವೈಸ್ ಪ್ರಿನ್ಸಿಪಾಲ್, ಪಿಜಿಟಿ ಮತ್ತು ಟಿಜಿಟಿ ಶಿಕ್ಷಕರನ್ನು ಕಂಪ್ಯೂಟರ್ ಬೇಸ್ ಟೆಸ್ಟ್ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

ವರ್ಗಾವಣೆ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಇಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ 01-04-2021ರ ಇಂದಿನಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-04-2021 ಆಗಿರುತ್ತದೆ. ಈ ಹುದ್ದೆಗಳ ಸಂಬಂಧ ಹೆಚ್ಚಿನ ಮಾಹಿತಿಗಾಗಿ https://tribal.nic.in ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

ರಾಜ್ಯದ ಎಲ್ಲ ಶಾಲೆ, ಕಾಲೇಜುಗಳಲ್ಲಿ `NSS' ಘಟಕ ಕಡ್ಡಾಯ : ಸಚಿವ ನಾರಾಯಣಗೌಡ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags