Kannada News Now

1.8M Followers

ಶಿವಮೊಗ್ಗ ಜಿಲ್ಲಾ, ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆ : ಯಾವ ಊರು, ಯಾವ ಕ್ಷೇತ್ರ ವ್ಯಾಪ್ತಿಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

02 Apr 2021.09:41 AM

ಶಿವಮೊಗ್ಗ : ರಾಜ್ಯ ಚುನಾವಣಾ ಆಯೋಗವು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಪೂರ್ಣಗೊಳಿಸಿದ್ದು, ಒಟ್ಟು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳು 31 ರಿಂದ 35 ಕ್ಕೆ ಏರಿಕೆಯಾಗಿದ್ದು, ತಾಲೂಕು ಪಂಚಾಯಿತಿ ಕ್ಷೇತ್ರಗಳು 116 ರಿಂದ 90 ಕ್ಕೆ ಕುಸಿದಿದೆ.

ರಾಜ್ಯ ಚುನಾವಣಾ ಆಯೋಗವು ಜನಸಂಖ್ಯೆ ಆಧಾರದ ಮೇಲೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಿದ್ದು, ಈ ಬಾರಿ ಪ್ರತಿ ಗ್ರಾಮಗಳನ್ನು ಪೂರ್ಣ ಪ್ರಮಾಣದಲ್ಲಿ ಜಿಲ್ಲಾಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳು

ಶಿವಮೊಗ್ಗ ತಾಲೂಕು ಪಂಚಾಯಿತಿ ಕ್ಷೇತ್ರಗಳ ವಿವರ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags