Kannada News Now

1.8M Followers

BIGG NEWS : ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ : ಏಪ್ರಿಲ್ 8 , 9 ರಂದು ನಿಗದಿಯಾಗಿದ್ದ ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

07 Apr 2021.10:02 PM

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ನಾಳೆ ನಿಗದಿಯಾಗಿದ್ದ ಬೆಂಗಳೂರು ವಿಶ್ವ ವಿದ್ಯಾಲಯದ ಎಲ್ಲ ಪರೀಕ್ಷೆಗಳು ಮುಂದೂಡಿಕೆಯಾಗಿವೆ ಎಂದು ವಿವಿ ಮಾಹಿತಿ ನೀಡಿದೆ.

ಹೌದು, ಏಪ್ರಿಲ್ 8 ಹಾಗೂ 9 ರಂದು ನಿಗದಿಯಾಗಿದ್ದ ಪರೀಕ್ಷೆ ಮುಂದೂಡಿಕೆ ಮಾಡಿ ಬೆಂಗಳೂರು ವಿವಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಪರೀಕ್ಷೆ ಮುಂದೂಡಲಾಗಿದ್ದು, ಶೀಘ್ರದಲ್ಲೇ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗುವುದು ಎಂದು ಬೆಂಗಳೂರು ವಿವಿ ಮಾಹಿತಿ ನೀಡಿದೆ.

'GOOD NEWS' : 'ಉದ್ಯೋಗಸ್ಥರಿಗೆ ಅವರಿರುವ ಸ್ಥಳದಲ್ಲೇ ಲಸಿಕೆ ನೀಡಲು ಅವಕಾಶ' : ಆರೋಗ್ಯ ಸಚಿವ ಡಾ.ಕೆ.ಸುಧಾಕರ್

'ನೀತಿ ಸಂಹಿತೆ ಉಲ್ಲಂಘನೆ' ಆರೋಪ : 'ಮಮತಾ ಬ್ಯಾನರ್ಜಿ'ಗೆ ಚುನಾವಣಾ ಆಯೋಗದಿಂದ ನೋಟಿಸ್







Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags