Kannada News Now

1.8M Followers

BIG BREAKING NEWS : ದೇಶದಲ್ಲಿ ಒಂದೇ ದಿನ 1,31,830 ಕೊರೋನಾ ವೈರಸ್ ಪ್ರಕರಣಗಳು ದಾಖಲು

09 Apr 2021.09:29 AM

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಸತತವಾಗಿ ಮೂರನೇ ದಿನ ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 131,830 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಹತ್ತು ನೋಟಿಸ್ ಕಳುಹಿಸಿದರೂ ಮತದಾರರ ಧಾರ್ಮಿಕ ವಿಭಜನೆಗೆ ವಿರುದ್ಧವಾಗಿ ನಿಲ್ಲುತ್ತೀನೆ : ಮಮತಾ ಬ್ಯಾನರ್ಜಿ

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1,31,830 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, 802 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ.

ಬ್ಯಾಂಕ್ ಗ್ರಾಹಕರೇ ಗಮನಿಸಿ : ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆ : ಇಂದೇ ಎಲ್ಲಾ ವ್ಯವಹಾರ ಮುಗಿಸಿಕೊಳ್ಳಿ

ಈ ಸೋಮವಾರ ಮೊದಲ ಬಾರಿಗೆ 100000 ಮೀರಿದ ದೈನಂದಿನ ಸೋಂಕುಗಳು ಈಗ ಕಳೆದ ಐದು ದಿನಗಳಲ್ಲಿ ನಾಲ್ಕು ಬಾರಿ ಆ ಮಟ್ಟವನ್ನು ಮೀರಿವೆ.

ಕಳೆದ ವರ್ಷದ ಮೊದಲ ಅಲೆಗಿಂತ ಈ ಬಾರಿಯ ಕೊರೊನಾ ವೈರಸ್ ಅಲೆ ವೇಗವಾಗಿದೆ. ಕಳೆದ ನಿನ್ನೆ ಒಂದೇ ದಿನ ದೇಶದಲ್ಲಿ 126,260 ಮಂದಿಗೆ ಸೋಂಕು ದೃಢಪಟ್ಟಿದ್ದು ದಾಖಲೆಯಾಗಿತ್ತು.

BREAKING : ರಮೇಶ್ ಜಾರಕಿಹೊಳಿ ಸಿಡಿ ಕೇಸ್ : ಎಸ್‌ಐಟಿಯಿಂದ 'ನರೇಶ್ ಸಂಪರ್ಕ'ದಲ್ಲಿದ್ದಂತ 15 ಜನರಿಗೆ ನೋಟಿಸ್



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags