Kannada News Now

1.8M Followers

ದ್ವಿಚಕ್ರ ವಾಹನ ಸವಾರರಿಗೆ ಮುಖ್ಯ ಮಾಹಿತಿ : ಬೈಕ್ ಗಳಿಗೆ ಸೈಡ್ ಮಿರರ್ ಇಲ್ಲದಿದ್ದರೆ 500 ರೂ. ದಂಡ!

11 Apr 2021.05:59 AM

ಬೆಂಗಳೂರು : ದ್ವಿಚಕ್ರ ವಾಹನ ಸವಾರರೇ ಇನ್ಮುಂದೆ ಬೈಕ್ ಗಳಲ್ಲಿ ಸೈಡ್ ಮಿರರ್, ಇಂಡಿಕೇಟರ್ ಇಲ್ಲದಿದ್ದರೆ 500 ರೂ. ದಂಡ ಕಟ್ಟಬೇಕಾಗುತ್ತದೆ.

ಹೌದು, ಬೆಂಗಳೂರಿನ ರಸ್ತೆಗಳಲ್ಲಿ ಬೈಕ್ ಚಲಾಯಿಸಬೇಕಾದರೆ ವಾಹನಕ್ಕೆ ಎರಡೂ ಬದಿಯಲ್ಲಿ ಕನ್ನಡಿ ಮತ್ತು ಇಂಡಿಕೇಟರ್ ಗಳಿರುವುದು ಕಡ್ಡಾಯವಾಗಿದ್ದು, ಇಲ್ಲವಾದರೆ 500 ರೂ. ದಂಡ ಪಾವತಿಸಬೇಕಾಗುತ್ತದೆ.

`RTE' ಪ್ರವೇಶ 2021-22 : ಪೋಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ದ್ವಿಚಕ್ರ ವಾಹನ ಸವಾರರು ಸೈಡ್ ಮೀರರ್ ಮತ್ತು ಇಂಡಿಕೇಟರ್ ಗಳನ್ನು ಬಳಸದೆ ಅಡ್ಡಾದಿಡ್ಡಿ ಚಲಾಯಿಸಿದಾಗ ಹಿಂದಿನಿಂದ ಬರುವ ವಾಹನಗಳು ಡಿಕ್ಕಿ ಹೊಡೆದು ಅಪಘಾತ ಸಂಭವಿಸುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿವೆ.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಂಚಾರಿ ಪೊಲೀಸರು ದ್ವಿಚಕ್ರ ವಾಹಹನಗಳಿಗೆ ಸೈಡ್ ಮಿರರ್ ಮತ್ತು ಇಂಡಿಕೇಟರ್ ಹೊಂದಿರದ ವಾಹನಗಳ ಸವಾರರಿಗೆ ದಂಡ ವಿಧಿಸುವುದಾಗಿ ಜಂಟಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್'



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags