Kannada News Now

1.8M Followers

BIG BREAKING : ರಾಜ್ಯದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಮಾ.31ರವರೆಗೆ ಹಳೆಯ 'ವಿದ್ಯಾರ್ಥಿ ಬಸ್ ಪಾಸ್' ಅವಧಿ ವಿಸ್ತರಣೆ

26 Feb 2021.6:21 PM

ಬೆಂಗಳೂರು : ರಾಜ್ಯದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ 2019-20ನೇ ಸಾಲಿಗೆ ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿಯನ್ನು ದಿನಾಂಕ 28-02-2021ರವರೆಗೆ ವಿಸ್ತರಿಸಲಾಗಿದೆ. ಇಂತಹ ಅವಧಿಯನ್ನು ಈಗ ಮತ್ತೆ ದಿನಾಂಕ 31-03-2021ರವರೆಗೆ ವಿಸ್ತರಣೆ ಮಾಡಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಆದೇಶಿಸಿದ್ದಾರೆ.

BREAKING : ಕೇರಳ, ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ : ಮೇ.2ರಂದು ಫಲಿತಾಂಶ

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವಂತ ಅವರು, ಪ್ರಸ್ತುತ ಶಾಲಾ ಕಾಲೇಜುಗಳ ಪುನರಾರಂಭದ ಹಿನ್ನಲೆಯಲ್ಲಿ ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನ ಪಾಸಿನ ಅಧಾರದಲ್ಲಿಯೇ ಪ್ರಯಾಣಿಸಲು ದಿನಾಂಕ 28-02-2021ರವರೆಗೆ ಅವಕಾಶ ಕಲ್ಪಿಸಲಾಗಿತ್ತು.

BIG BREAKING : ಪಂಚರಾಜ್ಯಗಳ ಚುನಾವಣೆ : ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ನಾಮಪತ್ರ ಸಲ್ಲಿಕೆಗೆ ಅವಕಾಶ, 1 ಗಂಟೆ ಹೆಚ್ಚುವರಿ ಮತದಾನಕ್ಕೆ ಅವಕಾಶ

ಇದೀಗ ಪಾಸುಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಮತ್ತಷ್ಟು ಕಾಲಾವಕಾಶ ನೀಡುವ ಸಲುವಾಗಿ ಎಲ್ಲಾ ವರ್ಗದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಕಳೆದ ವರ್ಷದ (2019-20ನೇ ಸಾಲಿನ) ಬಸ್ ಪಾಸ್ ನೊಂದಿಗೆ ಪ್ರಸ್ತುತ ಸಾಲಿನಲ್ಲಿ ಶಾಲಾ-ಕಾಲೇಜುಗಳಿಗೆ ಶುಲ್ಕ ಪಾವತಿಸಿರುವ ರಸೀದಿಯನ್ನು ತೋರಿಸಿ, ಮಾರ್ಚ್ 31, 2021ರವರೆಗೆ ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ತೆರಳಲು ಅವಕಾಶ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆಯೂ ಮನವಿ ಮಾಡಿದ್ದಾರೆ.







Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags