Kannada News Now

1.8M Followers

ಸಾರಿಗೆ ನೌಕರರ ತರಬೇತಿ ಅವಧಿ 1 ವರ್ಷಕ್ಕೆ ಇಳಿಸಿ ರಾಜ್ಯ ಸರ್ಕಾರ ಆದೇಶ

18 Mar 2021.06:44 AM

ಬೆಂಗಳೂರು : ರಾಜ್ಯ ಸರ್ಕಾರವು ಸಾರಿಗೆ ನೌಕರರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ತರಬೇತಿ ಅವಧಿಯನ್ನು 2 ವರ್ಷದಿಂದ 1 ವರ್ಷಕ್ಕೆ ಇಳಿಸಿ ಮಹತ್ವದ ಆದೇಶ ಹೊರಡಿಸಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ಅಬ್ಬರ : ಒಂದೇ ದಿನ 23,179 ಮಂದಿಗೆ ಸೋಂಕು

ಕೆಎಸ್‌ಆರ್ ಟಿಸಿ, ಬಿಎಂಟಿಸಿ,ವಾಯುವ್ಯ ಸಾರಿಗೆ ಹಾಗೂ ಈಶಾನ್ಯ ಸಾರಿಗೆ ನಿಗಮಗಳಲ್ಲಿ 2021 ರ ಜುಲೈನಿಂದ ಸರ್ಕಾರದ ಈ ಆದೇಶ ಜಾರಿಗೆ ಬರಲಿದೆ.

ಸಿಲಿಕಾನ್ ಸಿಟಿ ಜನರೇ ಗಮನಿಸಿ : ದಿನ ನೇರಳೆ ಮಾರ್ಗದಲ್ಲಿ 'ನಮ್ಮ ಮೆಟ್ರೋ' ಸಂಚಾರ ಬಂದ್

ರಾಜ್ಯ ಸರ್ಕಾರದ ಈ ಆದೇಶಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟವು 2020ರ ಜನವರಿಯಿಂದ ಅನ್ವಯವಾಗುಉವಂತೆ ಆದೇಶ ಹೊರಡಿಸುವಂತೆ ಬೇಡಿಕೆ ಇಟ್ಟಿದ್ದೇವು.

ಆದರೆ ಸರ್ಕಾರ ಪ್ರಸಕ್ತ ಸಾಲಿನ ಜುಲೈನಿಂದ ಅನ್ವಯವಾಗುವಂತೆ ಆದೇಶಿಸಿದೆ. ಇದರಿಂದ ತರಬೇತಿಯಲ್ಲಿರುವ ನೌಕರರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದೆ.

ವಾಹನ ಮಾಲೀಕರಿಗೆ ಬಿಗ್ ಶಾಕ್ : ಅ.1 ರಿಂದ ಹಳೇ ವಾಹನಗಳ ಫಿಟ್ನೇಸ್ ಪ್ರಮಾಣ ಪತ್ರ, ಮರುನೋಂದಣಿ ಶುಲ್ಕದಲ್ಲಿ ಭಾರಿ ಏರಿಕೆ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags