Kannada News Now

1.8M Followers

Big Breaking News: ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊರಿಗೂ 'ಕರೋನ ಲಸಿಕೆ' : ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

19 Apr 2021.7:23 PM

*ಅವಿನಾಶ್‌ ಆರ್ ಭೀಮಸಂದ್ರ

ನವದೆಹಲಿ: ಮೇ 1 ರಿಂದ18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಕರೋನ ಲಸಿಕೆ ನೀಡಲಾಗುವುದು ಅಂತ ಕೇಂದ್ರ ಸರ್ಕಾರ ತಿಳಿಸಿದೆ. ಅಂದ ಹಾಗೇ ದೇಶದಲ್ಲಿ ರಡನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟ ಎಲ್ಲರಿಗೆ ಹಾಗೂ 45 ವರ್ಷ ಮೇಲ್ಪಟ್ಟು ಮಧುಮೇಹದಂಥ ಪೂರ್ವ ಕಾಯಿಲೆಗಳನ್ನು ಹೊಂದಿರುವವರಿಗೆ ನೀಡಲಾಗುತ್ತಿದೆ. ಏಪ್ರಿಲ್‌ 1ರಿಂದ 45 ವರ್ಷಕ್ಕಿಂತ ಮೇಲಿನ ಎಲ್ಲರಿಗೂ ಲಸಿಕೆ ನೀಡಲು ಆರಂಭಿಸಲಾಗಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags