Kannada News Now

1.8M Followers

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 9,264 ಹುದ್ದೆಗಳ ಭರ್ತಿಗೆ ಕ್ರಮ

19 May 2021.06:20 AM

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಸೇರಿ ವಿವಿಧ ಇಲಾಖೆಗಳ ಒಟ್ಟು 9,264 ಹುದ್ದೆಗಳಿಗೆ ಕಾಯಂ, ತಾತ್ಕಾಲಿಕ ಹಾಗೂ ನಿಯೋಜನೆ ಮೂಲಕ ನೇಮಕಾತಿ ಮಾಡಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

`CBSE' 10 ನೇ ತರಗತಿ ಫಲಿತಾಂಶ ಮುಂದೂಡಿಕೆ

ಸಹಾಯಕ ಕೃಷಿ ನಿರ್ದೇಶಕರು, ಪ್ರಥಮ, ದ್ವಿತೀಯ ದರ್ಜೆ ಸಹಾಯಕರು ಸೇರಿ 738 ಕಾಯಂ, 8244 ತಾತ್ಕಾಲಿಕ ಮತ್ತು 2820 ನಿಯೋಜನೆ ಮೂಲಕ ಒಟ್ಟು 9264 ಹುದ್ದೆಗಳಿಗೆ ನೇಮಕಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ.

ಕೊರೊನಾ ವೈರಸ್ ಹೆಚ್ಚಳ : ಅಂಗನವಾಡಿ ಕಾರ್ಯಕರ್ತೆಯರ ಬೇಸಿಗೆ ರಜೆ ರದ್ದು

ಕೃಷಿ ಸೇವೆಗಳು ನಿಯಮಗಳು 2021 ಅಧಿಸೂಚನೆ ರಾಜ್ಯಪತ್ರದಲ್ಲಿ ಪ್ರಕಟಿಸುವುದರೊಂದಿಗೆ ಒಟ್ಟು 9,264 ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ ದೊರೆತಿದೆ.ಈ ಮೂಲಕ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಂತಾಗಿದೆ.

ಕೊವಿಶೀಲ್ಡ್ ಲಸಿಕೆ ಪಡೆದವರಿಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಮಹತ್ವದ ಮಾಹಿತಿ

BIG NEWS : ಇಂದು ಸಿಎಂ ಬಿಎಸ್ ವೈ ಮಹತ್ವದ ಸುದ್ಧಿಗೋಷ್ಟಿ : ಲಾಕ್ ಡೌನ್ ಪ್ಯಾಕೇಜ್ ಘೋಷಣೆ?



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags