Kannada News Now

1.8M Followers

Breaking News : ʼCBSE, ICSE' 12ನೇ ತರಗತಿ ʼಮೌಲ್ಯಮಾಪನ ಯೋಜನೆʼಯನ್ನ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

22 Jun 2021.4:54 PM

ನವದೆಹಲಿ: ಪರೀಕ್ಷೆಗಳನ್ನ ರದ್ದುಗೊಳಿಸುವ ಸಿಬಿಎಸ್ ಇ ಮತ್ತು ಐಸಿಎಸ್ ಇ ನಿರ್ಧಾರವನ್ನ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನ ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ವಿದ್ಯಾರ್ಥಿಗಳ ಪರೀಕ್ಷಾ ಮಾದರಿಯನ್ನ ಮೌಲ್ಯಮಾಪನ ಮಾಡಲು ಮಂಡಳಿಗಳು ಹೊರತಂದ ಮೌಲ್ಯಮಾಪನ ಯೋಜನೆಗೆ ಸುಪ್ರೀಂಕೋರ್ಟ್‌ ತನ್ನ ಪ್ರತಿಕ್ರಿಯೆಯನ್ನ ನೀಡಿದ್ದು, ಅಂಕಗಳನ್ನ ಲೆಕ್ಕಹಾಕುವ ವಿಧಾನ 'ನ್ಯಾಯೋಚಿತ ಮತ್ತು ಸಮಂಜಸವಾಗಿದೆ' ಎಂದಿದೆ.

ಇನ್ನು 'ಸಿಬಿಎಸ್ ಇ ಮತ್ತು ಐಸಿಎಸ್‌ಇ ಪ್ರತಿಪಾದಿಸಿದ ಯೋಜನೆಯಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ನಾವು ನಂಬುತ್ತೇವೆ. ಇದು ಎಲ್ಲಾ ವಿದ್ಯಾರ್ಥಿಗಳ ಕಾಳಜಿಯನ್ನ ಗಣನೆಗೆ ತೆಗೆದುಕೊಳ್ಳುತ್ತದೆ,' ಎಂದು ನ್ಯಾಯಾಲಯ ಹೇಳಿದೆ.

ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ 5 ಲಕ್ಷ ಆಡಿಯೋ ವೈರಲ್ : ಬಿಜೆಪಿ ಹಣ ಲೂಟಿಗಿಳಿದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags