Kannada News Now

1.8M Followers

ದ್ವಿತೀಯ PUC ಪ್ರವೇಶಕ್ಕೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

16 Jun 2021.06:17 AM

ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪ್ರವೇಶಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.

'ದ್ವಿತೀಯ PU ಪರೀಕ್ಷೆ' ರದ್ದಿಗೆ ಬಿಗ್ ಟ್ವಿಸ್ಟ್ : 'ಫಲಿತಾಂಶ'ಕ್ಕೆ 'ಹೈಕೋರ್ಟ್' ತಡೆ

2021-22 ನೇ ಸಾಲಿನ ದ್ವಿತೀಯ ಪಿಯುಸಿ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ತಾತ್ಕಾಲಿಕ ವೇಳಾಪಟ್ಟಿ ರೂಪಿಸಿ ಪ್ರಕಟಿಸಿದೆ. ಇದರ ಪ್ರಕಾರ ಜು. 15ರಿಂದ ದ್ವಿತೀಯ ಪಿಯುಸಿ ಆನ್ ಲೈನ್ ತರಗತಿಗಳನ್ನು ಆರಂಭಿಸಬೇಕಾಗಿದೆ.

ಪಾದಚಾರಿ ರಸ್ತೆಗಳಲ್ಲಿ 'ವಾಹನ ಪಾರ್ಕಿಂಗ್' ಮಾಡುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

ಇನ್ನು ಪ್ರಥಮ ಪಿಯುಸಿ ಪ್ರವೇಶವನ್ನು ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟಗೊಂಡ ನಂತರದಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ.

ದ್ವಿತೀಯ ಪಿಯು ಪ್ರವೇಶಕ್ಕೆ ಜುಲೈ 15 ರಿಂದ ಆ.15ರವರೆಗೆ ಅವಕಾಶ ಇರಲಿದೆ.

`ಇ-ಸಹಮತಿ' : ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags