ಬಿಸಿ ಸುದ್ದಿ

169k Followers

ಬೆಂಗಳೂರು: ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಆದೇಶ

30 Jun 2021.09:18 AM

ಬೆಂಗಳೂರು: ರಾಜ್ಯ ಸರ್ಕಾರ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ತಕ್ಷಣದಿಂದ ಈ ವರ್ಗಾವಣೆ ಆದೇಶ ಜಾರಿಯಾಗಲಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಅಜಯ್ ನಾಗಭೂಷಣ್- ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ, ಸಿ.ಶಿಖಾ- ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ, ಸಲ್ಮಾ ಫಾಹಿಮಾ- ಹೆಚ್ಚುವರಿ ಕಾರ್ಯದರ್ಶಿ, ಮೂಲ ಸೌಕರ್ಯ ಇಲಾಖೆ, ಕಣಗವಲ್ಲಿ- ಪರೀಕ್ಷಾ ನಿಯಂತ್ರಕರು. ಕೆಪಿಎಸ್‌ಸಿ, ರಘುನಂದನ ಮೂರ್ತಿ- ಆಯುಕ್ತರು (ಜಾರಿ) ವಾಣಿಜ್ಯ ತೆರಿಗೆ ಇಲಾಖೆ, ಅರ್ಚನಾ ಎಂ.ಎಸ್.- ಸದಸ್ಯರು. ಕೆಎಟಿ, ರಮ್ಯಾ ಎಸ್- ಕಾರ್ಯಕಾರಿ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ವಿದ್ಯಾರ್ಥಿನಿ ಬದುಕು ಬದಲಿಸಿದ "ಮಾವು" : ಡಜನ್ ಹಣ್ಣಿಗೆ 1.2 ಲಕ್ಷ ರೂ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: BC Suddi

#Hashtags