Kannada News Now

1.8M Followers

BIG NEWS: ಇನ್ನು ರಾಜ್ಯದ 'ಸರ್ಕಾರಿ ನೌಕರ'ರ ಸಾಮಾನ್ಯ ವರ್ಗಾವಣೆ ಅಧಿಕಾರ ಸಚಿವರ ಹೆಗಲಿಗೆ.!

08 Jul 2021.5:06 PM

ಬೆಂಗಳೂರು: ಮುಂಬರುವ ಏಪ್ರಿಲ್ ನಿಂದ ಸರ್ಕಾರಿ ನೌಕರರ ( Government Employees ) ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಈ ಪ್ರಕ್ರಿಯೆಯನ್ನು ಕೈಗೊಳ್ಳುವ ಅಧಿಕಾರವನ್ನು ಆಯಾ ಇಲಾಖೆಯ ಸಚಿವರಿಗೆ ವಹಿಸೋದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ನಿರ್ಧರಿಸಿದ್ದಾರೆ ಎನ್ನಲಾಗಿದೆ.

Karnataka Hijab Row: ರಾಜ್ಯಾಧ್ಯಂತ ಮುಂದುವರೆದ ಹಿಜಾಬ್ ಸಂಘರ್ಷ: ತರಗತಿ ಬಹಿಷ್ಕರಿಸಿ, ಮನೆಗೆ ವಿದ್ಯಾರ್ಥಿನಿಯರು ವಾಪಾಸ್

ಈ ಸಂಬಂಧ ಸಿಎಂ ಬೊಮ್ಮಾಯಿ ಸಂಪುಟದ ಸಚಿವರು ಆಗ್ರಹಿಸಿದ್ದರು. ಅವರ ಆಗ್ರಹಕ್ಕೆ ಮಣಿದಿರುವಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಇದೀಗ ನೌಕರರ ಸಾಮಾನ್ಯ ವರ್ಗಾವಣೆ ಅಧಿಕಾರವನ್ನು ಇನ್ನೂ ಸಚಿವರ ಹೆಗಲಿಗೆ ವಹಿಸೋದಕ್ಕೆ ಕ್ರಮ ಕೈಗೊಳ್ಳಲು ತೀರ್ಮಾನಿಸಿರೋದಾಗಿ ಹೇಳಲಾಗುತ್ತಿದೆ.

BIGG NEWS: ಹಿಜಾಬ್ ಬೇಡವೆಂದ್ರೇ, ಶಿಕ್ಷಣವೇ ಬೇಡ: ತರಗತಿ, ಪರೀಕ್ಷೆ ಬಹಿಷ್ಕರಿಸಿ ಮನೆಗೆ ತೆರಳಿದ ವಿದ್ಯಾರ್ಥಿನಿಯರು | Karnataka Hijab Row

ಪ್ರತಿ ವರ್ಷ ಹೊಸ ಆರ್ಥಿಕ ವರ್ಷಾರಂಭದಲ್ಲಿ, ನಿರ್ಧಿಷ್ಟ ಮಿತಿಗೆ ಒಳಪಟ್ಟು ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತದೆ. ಈ ಪ್ರಕ್ರಿಯೆಯು ಬಹುತೇಕ ಸಿಎಂ ಕಾರ್ಯಾಲಯದ ಉಸ್ತುವಾರಿಯಲ್ಲೇ ನಡೆಯುವುದು ಪದ್ಧತಿಯಾಗಿದೆ.

Karnataka Weather Today: ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಸಂಭವ - ಹವಾಮಾನ ಇಲಾಖೆ ಮುನ್ಸೂಚನೆ

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags