Kannada News Now

1.8M Followers

BIG NEWS : ಮುಂದೂಡಿಕೆಯಾಗಿದ್ದ `K-SET' ಪರೀಕ್ಷೆಗೆ ದಿನಾಂಕ ನಿಗದಿ

09 Jul 2021.06:11 AM

ಬೆಂಗಳೂರು : ಮೈಸೂರು ವಿಶ್ವವಿದ್ಯಾಲಯವು ಮುಂದೂಡಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಎಸ್.ಇ.ಟಿ) ಪರೀಕ್ಷೆಯನ್ನು ಜುಲೈ 25 ರಂದು ನಡೆಸಲು ತೀರ್ಮಾನಿಸಲಾಗಿದೆ.

ಸಾರಿಗೆ ನೌಕರರಿಗೆ ಭರ್ಜರಿ ಸಿಹಿಸುದ್ದಿ : ಜೂನ್ ತಿಂಗಳ ವೇತನ ಪಾವತಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

ಈ ಕುರಿತು ಆದೇಶ ಹೊರಡಿಸಿರುವ ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಯ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ದಿನಾಂಕ 11 ನೇ ಏಪ್ರಿಲ್ 2021 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಆದ್ದರಿಂದ ಸದರಿ ಕೆಸೆಟ್ 2021 ಪರೀಕ್ಷೆಯನ್ನು 25-07-2021 ರ ಭಾನುವಾರ ನಡೆಸಲು ತೀರ್ಮಾನಿಸಲಾಗಿದೆ.

ರಾಜ್ಯದಲ್ಲಿ 'ಪದವಿ' ಕಾಲೇಜು ಆರಂಭದ ಕುರಿತಂತೆ ಉನ್ನತ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ

ಎಲ್ಲಾ ನೋಂದಾಯಿತ ಅಭ್ಯರ್ಥಿಗಳು ಕೆಸೆಟ್ 2021 ರ ಪರೀಕ್ಷೆಗೆ ಸಂಬಂಧಿಸಿದಂತೆ ಕೆಸೆಟ್ ವೈಬ್ ಸೈಟ್ http://kset.uni.mysore.ac.in/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags