Kannada News Now

1.8M Followers

ಜುಲೈ 20 ರಂದು `ದ್ವಿತೀಯ PUC' ಫಲಿತಾಂಶ : ಫಲಿತಾಂಶ ನೋಡೋದು ಹೇಗೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ

16 Jul 2021.07:38 AM

ಬೆಂಗಳೂರು : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20 ಮಂಗಳ ಪ್ರಕಟಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಾದ ಸ್ನೇಹಲ್ ತಿಳಿಸಿದ್ದಾರೆ.

ಸೆಕ್ಸ್ ಹಾರ್ಮೋನ್ಸ್ ನಿಂದ ಪುರುಷರಲ್ಲಿ ಹಾರ್ಟ್ ಅಟ್ಯಾಕ್ ಆಗೋ ಸಾಧ್ಯತೆ ಕಡಿಮೆ !

ಜುಲೈ 20 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್ ಸೈಟ್ ಫಲಿತಾಂಶ ಪ್ರಕಟವಾಗಲಿದ್ದು, ಪ್ರತಿ ವರ್ಷದಂತೆ ಅಂಕ ಆಧಾರಿತ ಫಲಿತಾಂಶವನ್ನೇ ನೀಡಲಾಗುವುದು. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯದ ಕಾರಣ ವಿದ್ಯಾರ್ಥಿಗಳ ಬಳಿ ಪರೀಕ್ಷಾ ನೋಂದಣಿ ಸಂಖ್ಯೆ ಇಲ್ಲ. ಹೀಗಾಗಿ ಪ್ರತಿ ವಿದ್ಯಾರ್ಥಿಗೂ ಪ್ರತ್ಯೇಕ ನೋಂದಣಿ ಸಂಖ್ಯೆ ಸೃಷ್ಟಿಸಿದ್ದು, ಅದನ್ನು ಇಲಾಖಾ ವೆಬ್ ಸೈಟ್ ಮೂಲಕವೇ ಪಡೆಯಲು ಜುಲೈ 16 ರಿಂದ ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಿದ್ದಾರೆ.

ಬಾವಿಗೆ ಬಿದ್ದ ಮಗು ರಕ್ಷಣೆಗೆ ಹೋದಾಗ ಮಣ್ಣು ಕುಸಿದು ಭೀಕರ ದುರಂತ : ಮೂವರು ಸಾವು, 11 ಜನರು ನಾಪತ್ತೆ!

ವಿದ್ಯಾರ್ಥಿಗಳು ಇಲಾಖೆ ವೆಬ್ ಸೈಟ್ ನಲ್ಲಿ know my registration number ಎಂಬ ಲಿಂಕ್ ಅನ್ನು ನೀಡಿ ಅದರ ಮೂಲಕ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಪಡೆದುಕೊಳ್ಳಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ಅರಿಶಿನ ಹೆಚ್ಚು ಬಳಸುವುದರಿಂದ ಏನೆಲ್ಲಾ ಅಡ್ಡಪರಿಣಾಮಗಳು ಉಂಟಾಗುತ್ತದೆ ಗೊತ್ತೇ?



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags