Kannada News Now

1.8M Followers

ಗಮನಿಸಿ : ಪೊಲೀಸ್ ಕಾನ್ಸ್‍ಟೇಬಲ್ ನೇಮಕಾತಿ 4ನೇ ತಾತ್ಕಾಲಿಕ ಪಟ್ಟಿ ಪ್ರಕಟ

01 Aug 2021.4:26 PM

ಶಿವಮೊಗ್ಗ : 2020-21ನೇ ಸಾಲಿನ ನಾಗರೀಕ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ( Police Constable Job ) ನೇಮಕಾತಿ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕದ ಒಟ್ಟು 50 (38 ಸಿಪಿಸಿ ಮತ್ತು 12 ಮಪಿಸಿ) ಮತ್ತು 50 ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನಾಲ್ಕನೇಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕರು ತಿಳಿಸಿರುತ್ತಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags