Suvarna News

1.4M Followers

SSC ನೇಮಕಾತಿ: 25271 ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

18 Jul 2021.4:12 PM

ಬೆಂಗಳೂರು, (ಜು.18): ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 25271 ಕಾನ್ಸ್ ಟೇಬಲ್ (GD) ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಕಾನ್ಸ್ ಟೇಬಲ್ (GD) ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 2021 ಆಗಸ್ಟ್ 31ರೊಳಗೆ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಹಾಗೂ 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗೆ 18 ರಿಂದ 23 ವರ್ಷ ವಯಸ್ಸು ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ: SC/ ST/ ಮಾಜಿ ಯೋಧ/ ಮಹಿಳೆಯರಿಗೆ ಯಾವುದೇ ಶುಲ್ಕ ಇಲ್ಲ. ಇತರರಿಗೆ 100ರೂ. ಅರ್ಜಿ ಶುಲ್ಕ ಇದ್ದು, ಎಸ್ ಬಿಐ ಚಲನ್/ನೆಟ್ ಬ್ಯಾಂಕಿಂಗ್/ ವೀಸಾ, ಮಾಸ್ಟರ್ ಕಾರ್ಡ್/ ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Asianet News Kannada

#Hashtags