ಬಿಸಿ ಸುದ್ದಿ

169k Followers

KPSC ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಪ್ರವೇಶ ಪತ್ರ ಬಿಡುಗಡೆ

05 Aug 2021.07:39 AM

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಪ್ರಕಟಿಸಿದೆ.

24-06-2020 ರಲ್ಲಿ ಅಧಿಸೂಚಿಸಿರುವ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯೋಗವು ದಿನಾಂಕ07-08-2021 ರಂದು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಆಯೋಗದ ವೆಬ್ ಸೈಟ್ https://kpse.kar,nic.in ನಲ್ಲಿ ದಿನಾಂಕ 02-08-2021 ರಿಂದ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ ಲೋಡ್ ಮಾಡಲು ತಾಂತ್ರಿಕ ಸಮಸ್ಯೆ ಎದುರಾದಲ್ಲಿ Help Line ಸಂಖ್ಯೆ 180005728707 ಅನ್ನು ಸಂಪರ್ಕಿಸಬಹುದು.

Post navigation

ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಮತ್ತು ಕಟೀಲು ದುರ್ಗಾಪರಮೇಶ್ವರಿಗೆ ಹೋಗುವ ಭಕ್ತರಿಗೆ ಮುಖ್ಯ ಮಾಹಿತಿ.! ಸಿಎಂ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದ ಬಗ್ಗೆ ಸಿದ್ದರಾಮಯ್ಯರ ಕಾಮೆಂಟ್ಸ್ ..!
Disclaimer

Disclaimer

This story is auto-aggregated by a computer program and has not been created or edited by Dailyhunt Publisher: BC Suddi

#Hashtags