Kannada News Now

1.8M Followers

Good news for guest lecturers : ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ : ಗೌರವಧನ ಬಿಡುಗಡೆ

06 Aug 2021.07:05 AM

ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಗೌರವಧನ ಬಿಡುಗಡೆ ಮಾಡಲಾಗಿದೆ.

Contraceptive pills for men : ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಲಭ್ಯವಾಗಲಿವೆ ಪುರುಷರಿಗೆ 'ಗರ್ಭನಿರೋಧಕ ಮಾತ್ರೆ'ಗಳು

ಕಾಲೇಜು ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಗೌರವ ಧನಕ್ಕಾಗಿ 25.07 ಕೋಟಿ ರೂ. ಬಿಡುಗಡೆ ಮಾಡಿದೆ. 2,4,6 ಸೆಮಿಸ್ಟರ್ ಬೋಧನೆಗಾಗಿ ನೇಮಕ ಮಾಡಿಕೊಳ್ಳಲಾಗಿದ್ದ ಅತಿಥಿ ಉಪನ್ಯಾಸಕರ ಗೌರವ ಧನಕ್ಕಾಗಿ ಒಟ್ಟು 25.07 ಕೋಟಿ ರೂ. ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ಪಾಕಿಸ್ತಾನದಲ್ಲಿ ಹಿಂದೂ ದೇಗುಲ ಧ್ವಂಸ : ಮರು ನಿರ್ಮಾಣದ ಭರವಸೆ ನೀಡಿದ ಇಮ್ರಾನ್ ಖಾನ್

ಮೇ ತಿಂಗಳಲ್ಲಿ ನೇಮಕವಾಗಿರುವ ಉಪನ್ಯಾಸಕರಿಗೆ ಒಟ್ಟು 10.55 ಕೋಟಿ ರೂ. ಜೂನ್ ನಲ್ಲಿ ನೇಮಕಗೊಂಡವರಿಗೆ ಒಟ್ಟು 14.52 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬ್ಯಾಂಕ್ ಗ್ರಾಹಕರೇ ಗಮನಿಸಿ : ಚೆಕ್ ಮೂಲಕ ಹಣ ಪಾವತಿ ಕುರಿತಂತೆ `RBI'ನಿಂದ ಹೊಸ ನಿಯಮ ಜಾರಿ

Driving License: ಡ್ರೈವಿಂಗ್ ಲೈಸೆನ್ಸ್ ನೀಡುವ ಬಗ್ಗೆ ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags