ಉದಯವಾಣಿ

1.4M Followers

ದ.ಕ., ಉಡುಪಿ ಜಿಲ್ಲೆಗಳಲ್ಲಿ ಶಾಲೆ ಆರಂಭ ಸದ್ಯಕ್ಕಿಲ್ಲ

20 Aug 2021.07:02 AM

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ 9 ಮತ್ತು 10ನೇ ತರಗತಿಗಳ ಭೌತಿಕ ತರಗತಿಗಳು ಆ. 23ರಿಂದ ಆರಂಭವಾಗುವುದಿಲ್ಲ.

ಎರಡೂ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.

2ಕ್ಕಿಂತ ಹೆಚ್ಚಿರುವುದರಿಂದ ಉಭಯ ಜಿಲ್ಲಾಧಿಕಾರಿ ಗಳು ಈ ತೀರ್ಮಾನ ಪ್ರಕಟಿಸಿದ್ದಾರೆ. ಈಗಾ ಗಲೇ ಜಾರಿಯಲ್ಲಿರುವಂತೆ ಶಿಕ್ಷಕರು ಆನ್‌ಲೈನ್‌ ಮೂಲಕ ಶೈಕ್ಷಣಿಕ ಚಟುವಟಿಕೆ ನಡೆಸು ವಂತೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Udayavani

#Hashtags