TV9 ಕನ್ನಡ

370k Followers

Karnataka SSLC Result 2021: ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ. ರಿಸಲ್ಟ್​ ನೋಡಲು ಇಲ್ಲಿದೆ ಮಾಹಿತಿ

06 Aug 2021.11:41 AM

KSEEB Class 10 Result 2021: ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರಿಗೆ ಎಸ್​ಎಸ್​ಎಲ್​ಸಿ ಬೋರ್ಡ್ ನಿರ್ದೇಶಕಿ ವಿ.ಸುಮಂಗಲ ನಿನ್ನೆಯೇ ಫಲಿತಾಂಶ ಸಲ್ಲಿಸಿದ್ದಾರೆ. ಇದೀಗ ಸಿಎಂ ಜೊತ ಚರ್ಚಿಸಿ ಫಲಿತಾಂಶ ಪ್ರಕಟ ಮಾಡಲು ಅಂತಿಮ ನಿರ್ಧಾರ ಕೈಗೊಳ್ಳಲಾಗಿದ್ದು, ನಾಳೆ ಫಲಿತಾಂಶ ಬಿಡುಗಡೆಯಾಗಲಿದೆ.

Karnataka KSEEB SSLC Result 2021 | ಬೆಂಗಳೂರು: ಕರ್ನಾಟಕ ರಾಜ್ಯ ಎಸ್​​ಎಸ್​ಎಲ್​ಸಿ ಫಲಿತಾಂಶವನ್ನು (SSLC Result 2021) ಪ್ರಕಟವಾಗಿದೆ. ಜುಲೈ 19 ಹಾಗು 22 ರಂದು ಎರಡು ದಿನಗಳ ಕಾಲ ಎಸ್‌ಎಸ್‌ಎಲ್​ಸಿ ಪರೀಕ್ಷೆ ನಡೆದಿದ್ದು, 99.65% ವಿದ್ಯಾರ್ಥಿಗಳ ಹಾಜರಾತಿಯಾಗಿತ್ತು. ಕೊರೊನಾ ಆತಂಕದ ನಡುವೆಯೂ ರಾಜ್ಯದಲ್ಲಿ ಈ ವರ್ಷ 8,19,694 ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ.

ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಎಸ್​ಎಸ್​ಎಲ್​ಸಿ ರಿಸಲ್ಟ್ ವೀಕ್ಷಿಸಲು ಹೀಗೆ ಮಾಡಿ
1. ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಕ್ಲಿಕ್ ಮಾಡಿ
2. ಸ್ಕ್ರೀನ್​ನಲ್ಲಿ ರಿಸಲ್ಟ್​ ಲಿಂಕ್ ಕಾಣಿಸಿಕೊಳ್ಳುತ್ತದೆ.

ಆ ಲಿಂಕ್ ಅನ್ನು ಕ್ಲಿಕ್ ಮಾಡಿ
3. ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ
4. ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ
5. ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ

ಇದನ್ನೂ ಓದಿ:
Karnataka SSLC Result 2021: ಶೀಘ್ರದಲ್ಲೇ ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಹೀಗೆ ಮಾಡಿ

2nd PU Results: ಮೈಸೂರಿನ 11 ವಿದ್ಯಾರ್ಥಿಗಳಿಂದ ದ್ವಿತೀಯ ಪಿಯು ಫಲಿತಾಂಶ ತಿರಸ್ಕಾರ; ಪೂರಕ ಪರೀಕ್ಷೆಗೆ ಮನವಿ

(Karnataka KSEEB SSLC Result 2021 to be announced on 7th August)

Disclaimer

Disclaimer

This story is auto-aggregated by a computer program and has not been created or edited by Dailyhunt Publisher: TV9 Kannada

#Hashtags