Kannada News Now

1.8M Followers

BIG BREAKING NEWS : ಆ.9ರಂದು 'SSLC ಪರೀಕ್ಷೆ' ಫಲಿತಾಂಶ ಪ್ರಕಟ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಣೆ

07 Aug 2021.7:02 PM

ಬೆಂಗಳೂರು : ಆಗಸ್ಟ್ 9ರ ಸೋಮವಾರದಂದು ಮಧ್ಯಾಹ್ನ 3.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ( SSLC Results ) ಪ್ರಕಟಿಸೋದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ( Education Minister BC Nagesh ) ಘೋಷಿಸಿದ್ದಾರೆ.

ಈ ಬಾರಿಯೂ 'ಸರಳ ದಸರಾ ಆಚರಣೆ'ಗೆ ಚಿಂತನೆ - ಸಚಿವ ಎಸ್.ಟಿ.ಸೋಮಶೇಖರ್

ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಅವರು, ಜುಲೈ.19 ಮತ್ತು 22ರಂದು ನಡೆದಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 09-08-2021ರ ಸೋಮವಾರ ಮಧ್ಯಾಹ್ನ 3.30ಕ್ಕೆ ಅಧಿಕೃತವಾಗಿ ಪ್ರಕಟಿಸೋದಾಗಿ ತಿಳಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ತೆರಿಗೆ ಹೆಸರಲ್ಲಿ ನಡೆಯುತ್ತಿರುವ ದೌರ್ಜನ್ಯ ನಿಲ್ಲಿಸಿ - ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹ

ಈ ಬಾರಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಲಿದ್ದಾರೆ.

ಸೋಮವಾರ ಮಧ್ಯಾಹ್ನ 3.30 ಕ್ಕೆ ಎಸ್‌ಎಸ್‌ಎಲ್​ಸಿ ಬೋರ್ಡ್ ನಲ್ಲಿ ಅಧಿಕೃತವಾಗಿ ಫಲಿತಾಂಶ ಪ್ರಕಟವಾಗಲಿದೆ. ಈ ವರ್ಷ ಸುಮಾರು 8.72 ಲಕ್ಷ ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags