Kannada News Now

1.8M Followers

BIGG NEWS : ರಾಜ್ಯದ ಗ್ರಾಮೀಣ ಭಾಗದ ಜನತೆಗೆ 'ಸಿಎಂ ಬಸವರಾಜ ಬೊಮ್ಮಾಯಿ' ಗುಡ್ ನ್ಯೂಸ್ : 7 ಗಂಟೆ ವಿದ್ಯುತ್ ಪೂರೈಕೆಗೆ ಸಿಎಂ ಸೂಚನೆ

11 Aug 2021.7:50 PM

ಬೆಂಗಳೂರು : ಗ್ರಾಮೀಣ ಭಾಗದ ಜನರಿಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ ಗ್ರಾಮಾಂತರ ಪ್ರದೇಶಗಳಿಗೆ 7 ಗಂಟೆ ಸಮರ್ಪಕ ವಿದ್ಯುತ್ ಪೂರೈಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಇಂಧನ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು ಎಲ್ಲಾ ಜಿಲ್ಲೆಗಳ ಗ್ರಾಮಾಂತರ ಪ್ರದೇಶಗಳಿಗೆ 7 ಗಂಟೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ., ಹಾಗೂ 15 ಜಿಲ್ಲೆಗಳಲ್ಲಿ ಮಾತ್ರ 7 ಗಂಟೆ ವಿದ್ಯುತ್ ಪೂರೈಕೆಯಾಗುತ್ತಿದ್ದು, ಉಳಿದ ಜಿಲ್ಲೆಗಳಲ್ಲಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ, ಸರಿಯಾಗಿ 5 ಗಂಟೆ ಕೂಡ ವಿದ್ಯುತ್ ಪೂರೈಕೆಯಾಗುತ್ತಿಲ್ಲ, ಇದನ್ನು ಸರಿಪಡಿಸುವಂತೆ ಸೂಚನೆ ನೀಡಿದರು.

ಕೋವಿಡ್ ಆತಂಕ: ಬೆಂಗಳೂರಿನಲ್ಲಿ ಈ ದಿನಗಳಂದು ದೇವಸ್ಥಾನಗಳಿಗೆ ಹೋಗಲು ಭಕ್ತರಿಗೆ ನಿರ್ಬಂಧ‌ ಹೇರಿದ ಜಿಲ್ಲಾಡಳಿತ

ಎಲ್ಲಾ ಕಡೆ ವಿದ್ಯುತ್ ಸೋರಿಕೆ ತಡೆಗಟ್ಟಬೇಕು, ವಿದ್ಯುತ್ ಕ್ಷೇತ್ರದಲ್ಲಿ ಸ್ವಾವಲಂಭನೆ ಹಾಗೂ ಸಮರ್ಪಕ ವಿದ್ಯುತ್ ನಿರ್ವಹಣೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್, ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಸೇರಿದಂತೆ ಮತ್ತಿತರರಿದ್ದರು.

BREAKING NEWS : ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್ : ಮತ್ತೆ ಏರಿಕೆ ಕಂಡ ಕೊರೊನಾ ಪ್ರಕರಣಗಳ ಸಂಖ್ಯೆ ; 24 ಗಂಟೆಯಲ್ಲಿ1826 ಪಾಸಿಟಿವ್ ಕೇಸ್ ಪತ್ತೆ

BREAKING NEWS : 'ಲವ್ ಯೂ ರಚ್ಚು' ಸಿನಿಮಾ ಶೂಟಿಂಗ್ ದುರಂತ : ಮೃತ ಫೈಟರ್ 'ವಿವೇಕ್' ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags