Kannada News Now

1.8M Followers

Good news for teachers : ಶಿಕ್ಷಕರ ದಿನಾಚರಣೆಗೆ ರಾಜ್ಯದ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ!

04 Sep 2021.08:08 AM

ಬೆಂಗಳೂರು : ಶಿಕ್ಷಕರ ದಿನಾಚರಣೆಗೆ ರಾಜ್ಯದ ಶಿಕ್ಷಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಶಿಕ್ಷಕರ ದಿನಾಚರಣೆ ಸಲುವಾಗಿ ಶಿಕ್ಷಕರಿಗೆ ಸಿಗಬೇಕಾದ ಸೇವಾ ಸೌಲಭ್ಯಗಳಾದ 10,15,20 ಮತ್ತು 25 ವರ್ಷಗಳ ಕಾಲಮಿತಿ ವೇತನ ಬಡ್ತಿ, ಪ್ರೊಬೇಷನರಿ ಅವಧಿ ಘೋಷಣೆ, ಪ್ರಭಾರ ಭತ್ಯೆಗಳಿಗೆ ಸಂಬಂಧಿಸಿದ ಕಡತಗಳನ್ನು ಸೆಪ್ಟೆಂಬರ್ 5 ರೊಳಗೆ ಮಂಜೂರು ಮಾಡುವಂತ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ನ್ಯೂಜಿಲೆಂಡ್ ಸೂಪರ್ ಮಾರ್ಕೆಟ್ ನಲ್ಲಿ ಉಗ್ರನ ಅಟ್ಟಹಾಸ : ಚೂರಿ ಇರಿದು 6 ಮಂದಿಯ ಕೊಲೆ

ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆ ಇರುವುದರಿಂದ ಶಿಕ್ಷಕರಿಗೆ ಸಿಗಬೇಕಾದ ಸೇವಾ ಸೌಲಭ್ಯಗಳಾದ 10,15,20, ಮತ್ತು 25 ವರ್ಷಗಳ ಕಾಲಮಿತಿ ವೇತನ ಬಡ್ತಿ, ಪ್ರೊಬೇಷನರಿ ಅವಧಿ ಘೋಷಣೆ, ಪ್ರಭಾರ ಭತ್ಯೆಗಳಿಗೆ ಸಂಬಂಧಿಸಿದ ಕಡತಗಳನ್ನು ಪರಿಶೀಲಿಸಿ ಸೆಪ್ಟೆಂಬರ್ 5 ರೊಳಗೆ ಶಿಕ್ಷಕರ ದಿನಾಚರಣೆ ಒಳಗಾಗಿ ಮಂಜೂರು ಮಾಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಗುಡ್ ನ್ಯೂಸ್ : ಶೀಘ್ರವೇ ಅಡುಗೆ ಎಣ್ಣೆ ದರ ಇಳಿಕೆ!



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags