Kannada News Now

1.8M Followers

Transfer of teachers : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಶಿಕ್ಷಣ ಸಚಿವರಿಂದ ಸಿಹಿಸುದ್ದಿ

10 Oct 2021.07:02 AM

ತುಮಕೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ (Transfer of teachers) ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (Minister B.C. Nagesh) ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಕಾಯ್ದೆ ತಿದ್ದುಪಡಿ ಅನುಸಾರ ಹೊಸದಾಗಿ ವರ್ಗಾವಣೆ ಪ್ರಕ್ರಿಯೆ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

Fact Check: ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆ ಅಡಿಯಲ್ಲಿ ರೈತರಿಗೆ 5 ಲಕ್ಷ ರೂ. ಸಹಾಯಧನ ನೀಡುತ್ತಿದ್ಯಾ? ಇಲ್ಲಿದೆ ವೈರಲ್‌ ಸುದ್ದಿಯ ಅಸಲಿಯತ್ತು

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ಸರ್ಕಾರದ ಮಟ್ಟದಲ್ಲಿ ಶಿಕ್ಷಕರ ವರ್ಗಾವನೆ ಬಗ್ಗೆ ವಿವಿಧ ಹಂತಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೊಸ ಕಾಯ್ದೆ ಅನ್ವಯ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ 4000 ಪೊಲೀಸ್ ಕಾನ್ ಸ್ಟೇಬಲ್, 947 ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿ

ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆದಿಲ್ಲ. ಈಗ ಕಾಯ್ದೆ ತಿದ್ದುಪಡಿ ಅನುಸಾರ ಹೊಸದಾಗಿ ವರ್ಗಾವಣೆ ಪ್ರಕ್ರಿಯೆ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

ದಸರಾ ಹಬ್ಬಕ್ಕೆ ಊರಿಗೆ ಹೋಗುವವರಿಗೆ `KSRTC' ಯಿಂದ ಸಿಹಿಸುದ್ದಿ : 1 ಸಾವಿರ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags