Kannada News Now

1.8M Followers

Puneeth Rajkumar: ರಾಜ್ಯಾದ್ಯಂತ ರುಪ್ಸಾ ಅಡಿಯಲ್ಲಿ ಬರುವ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

29 Oct 2021.5:45 PM

ಬೆಂಗಳೂರು:ನಟ ಪುನೀತ್ ರಾಜ್‍ಕುಮಾರ್ ರವರ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರುಪ್ಸಾ ಅಡಿಯಲ್ಲಿ ಬರುವ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ಚರ್ಚೆ ನಡೆದಿದೆ.ಸದ್ಯದಲ್ಲೇ ಸರ್ಕಾರಿ ಶಾಲೆಗಳಿಗೂ ರಜೆ ಘೋಷಣೆ ಆಗುವ ನಿರೀಕ್ಷೆ ಇದೆ.

ಇಂದು ನಟ ಪುನೀತ್ ರಾಜ್‍ಕುಮಾರ್ ಹೃದಯಾಘಾತದಿಂದ ನಿಧನರಾದರು. ಅವರ ಸಾವಿನ ಸಂತಾಪ ಸೂಚಿಸುವ ಹಿನ್ನೆಲೆಯಲ್ಲಿ ಬಹುತೇಕ ಖಾಸಗಿ ಶಾಲೆಗಳು ರಜೆ ಘೋಷಿಸಿವೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags