Kannada News Now

1.8M Followers

BREAKING NEWS : NEET 2021 Result ನೀಟ್ ಫಲಿತಾಂಶ ಪ್ರಕಟ : ರಿಸಲ್ಟ್ ಚೆಕ್ ಮಾಡುವುದು ಹೇಗೆ..ಇಲ್ಲಿದೆ ಮಾಹಿತಿ

01 Nov 2021.8:39 PM

ಡಿಜಿಟಲ್ ಡೆಸ್ಕ್ : 2021 ನೇ ಸಾಲಿನ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳ ಇಮೇಲ್ ಗೆ ಫಲಿತಾಂಶ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಶೀಘ್ರದಲ್ಲೇ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) 2021 ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗಳಲ್ಲಿ — neetresults.nic.in, nta.ac.in, ಮತ್ತು neet.nta.nic.in ನಲ್ಲಿ ಪ್ರಕಟಿಸಲಾಗುತ್ತದೆ.

ಸದ್ಯ ವಿದ್ಯಾರ್ಥಿಗಳ ಇಮೇಲ್ ಗೆ ಫಲಿತಾಂಶ ಕಳುಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

NEET ಫಲಿತಾಂಶವನ್ನು ಅಭ್ಯರ್ಥಿಗಳಿಗೆ ಅವರ ನೋಂದಾಯಿತ ಇಮೇಲ್ ವಿಳಾಸಗಳಿಗೆ ಕಳುಹಿಸಲಾಗುತ್ತಿದೆ. NEET ಸ್ಕೋರ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡಲು ವಿದ್ಯಾರ್ಥಿಗಳು ತಮ್ಮ ಇಮೇಲ್ ಐಡಿಗೆ ಲಾಗಿನ್ ಆಗಬೇಕು. ಶೀಘ್ರದಲ್ಲೇ NTA ಯ ಅಧಿಕೃತ ವೆಬ್‌ಸೈಟ್‌ನಲ್ಲಿ NEET ಸ್ಕೋರ್ ಕಾರ್ಡ್ ಅನ್ನು ಬಿಡುಗಡೆ ಮಾಡಲಾಗುವುದು ಎಂದು NTA ಹೇಳಿದೆ. ನೀಟ್ ಪರೀಕ್ಷೆ ಸೆಪ್ಟೆಂಬರ್ 12 ರಂದು ನಡೆದಿದ್ದು, ತಾತ್ಕಾಲಿಕ ಉತ್ತರದ ಕೀಯನ್ನು ಅಕ್ಟೋಬರ್ 15, 2021 ರಂದು ಬಿಡುಗಡೆ ಮಾಡಲಾಗಿತ್ತು. . ಈ ವರ್ಷ ಸುಮಾರು 16 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.







Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags