Kannada News Now

1.8M Followers

ಉದ್ಯೋಗದಲ್ಲಿರುವ ಪತ್ನಿಯನ್ನು 'ಸಂಪಾದಿಸುವ ಹಸು' ಎನ್ನುವಂತಿಲ್ಲ : ಹೈಕೋರ್ಟ್‌ ಮಹತ್ವದ ಆದೇಶ

08 Nov 2021.12:42 PM

ನವದೆಹಲಿ: ಪ್ರಕರಣವೊಂದರ ಅರ್ಜಿಯೊಂದರ ವಿಚಾರಣೆ ನಡೆಸಿದ ದಿಲ್ಲಿ ಹೈಕೋರ್ಟ್‌, ತನ್ನ ಉದ್ಯೋಗದಲ್ಲಿರುವ ಪತ್ನಿಯನ್ನು 'ಸಂಪಾದಿಸುವ ಹಸು' ಎಂದು ಬಳಸಿಕೊಳ್ಳುವ ಹಕ್ಕು ಯಾವುದೇ ವ್ಯಕ್ತಿಗೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಇದೇ ವೇಳೆ ನ್ಯಾಯಾಲಯ ವಿಚಾರಣೆಯ ಸಮಯದಲ್ಲಿ, ನ್ಯಾಯಾಲಯವು ಮಹಿಳೆಯ ಮನವಿಯನ್ನು ಸ್ವೀಕರಿಸಿತು ವಿಚ್ಛೇದನವನ್ನು ನೀಡಲು ಒಪ್ಪಿಗೆ ನೀಡಿದೆ.

ಇದೇ ವೇಳೆ ನ್ಯಾಯಾಪೀಠ ಗಂಡನ ವರ್ತನೆಯನ್ನು ದಬ್ಬಾಳಿಕೆ ಎಂದು ಬಣ್ಣಿಸಿತು.

ನ್ಯಾಯಮೂರ್ತಿ ವಿಪಿನ್ ಸಂಘಿ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರ ಪೀಠದ ಮುಂದೆ, ಮಹಿಳೆಯು ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದರು, ಇದೇ ವೇಳೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಪೀಠ ಮೇಲಿನಂತೆ ಹೇಳಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags