Kannada News Now

1.8M Followers

ಗಮನಿಸಿ : ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ಹುದ್ದೆಯ 'ತಾತ್ಕಾಲಿಕ ಜೇಷ್ಠತಾ ಪಟ್ಟಿ' ಪ್ರಕಟ

13 Nov 2021.11:03 AM

ಶಿವಮೊಗ್ಗ: ದಿನಾಂಕ: 01-01-2021 ರಲ್ಲಿರುವಂತೆ ಬೆಂಗಳೂರು ವಿಭಾಗದ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರು ಗ್ರೇಡ್ 2 ವೃಂದದ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಇಲಾಖಾ ವೆಬ್‍ಸೈಟ್ schooleducation.kar.nic.in ನಲ್ಲಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರವರ ಕಚೇರಿ(ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿರುತ್ತದೆ.

ಬಸ್‌ ಮೇಲಿನ ಪುನೀತ್‌ ಫೋಟೋಕ್ಕೆ ಮುತ್ತಿಟ್ಟು ಕಣ್ಣೀರು ಸುರಿಸಿದ ವೃದ್ದೆ : ವಿಡಿಯೋ ಇಲ್ಲಿದೆ ನೋಡಿ

ಈ ಕರಡು ತಾತ್ಕಾಲಿಕ ಜೇಷ್ಟತಾ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ ಸಂಬಂಧಿಸಿದ ಶಿಕ್ಷಕರು ಸಮರ್ಥನೀಯ ಪೂರಕ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ನವೆಂಬರ್ 24 ರೊಳಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರವರ ಕಚೇರಿ(ಆಡಳಿತ)ಗೆ ನೇರವಾಗಿ ಸಲ್ಲಿಸಬಹುದೆಂದು ಡಿಡಿಪಿಐ ತಿಳಿಸಿದ್ದಾರೆ.

BREAKING NEWS : ಹೊಳಲ್ಕೆರೆ ಮೊರಾರ್ಜಿ ವಸತಿ ಶಾಲೆಯ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು

Good News : ಖಾಸಗಿ ಶಾಲೆ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ : 2020-21 ನೇ ಸಾಲಿನ ಖಾಸಗಿ ಶಾಲೆಗಳ ಹೆಚ್ಚುವರಿ ಶುಲ್ಕ ವಾಪಸ್ ನೀಡಲು ರಾಜ್ಯ ಸರ್ಕಾರ ಆದೇಶ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags