Kannada News Now

1.8M Followers

BIGG NEWS : ಸರ್ಕಾರಿ, ಅನುದಾನಿತ ಪಿಯು ಕಾಲೇಜು ಉಪನ್ಯಾಸಕರಿಗೆ ಬಿ.ಇಡಿ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

19 Dec 2021.05:56 AM

ಬೆಳಗಾವಿ : ಸರ್ಕಾರಿ, ಅನುದಾನಿತ ಪಿಯು ಕಾಲೇಜು ಉಪನ್ಯಾಸಕರಿಗೆ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ಬಿ.ಇಡಿ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

Good News : ಶೀಘ್ರವೇ ರಾಜ್ಯದ ಗ್ರಾ.ಪಂ.ಗಳಲ್ಲಿ 2,318 ಪಿಡಿಒ, ಕಾರ್ಯದರ್ಶಿಗಳ ಹುದ್ದೆಗಳ ನೇಮಕಾತಿ

ಸರ್ಕಾರಿ, ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 2008 ರ ಫೆಬ್ರವರಿ 4 ರ ನಂತರ ನೇಮಕಗೊಂಡ ಉಪನ್ಯಾಸಕರಿಗೆ ಬಿ.ಇಡಿ ಪದವಿ ಕಡ್ಡಾಯಗೊಳಿಸಲಾಗಿದೆ.

ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಪದವಿ ಪೂರ್ವ ಶಿಕ್ಷಣ ಇಲಾಖೆ ಬಿ.ಇಡಿ ಕಡ್ಡಾಯದ ಕ್ರಮ ಕೈಗೊಂಡಿದೆ.

BIGG NEWS : 'ಅನುದಾನರಹಿತ ಶಾಲೆ'ಗಳಲ್ಲಿ ಹೆಚ್ಚುವರಿ ಶುಲ್ಕ ಪಡೆಯಲು 'ಸಾರ್ವಜನಿಕ ಶಿಕ್ಷಣ ಇಲಾಖೆ' ಅನುಮತಿ

2008 ರ ಫೆಬ್ರವರಿ 4 ಕ್ಕಿಂತ ಪೂರ್ವದಲ್ಲಿ ನೇಮಕಗೊಂಡ ಅನುದಾನಕ್ಕೆ ಒಳಪಟ್ಟಿರುವವರಿಗೆ ಬಿ.ಇಡಿ ಪದವಿ ಹೊಂದುವಂತೆ ಷರತ್ತು ವಿಧಿಸಲು ಅವಕಾಶ ಇಲ್ಲ ಎಂದು ಹೇಳಲಾಗಿದೆ.

BIGG NEWS : ರಾಜ್ಯದಲ್ಲಿ 'ಎಂಇಎಸ್' ಸಂಘಟನೆ ಸಂಪೂರ್ಣ ನಿಷೇಧಕ್ಕೆ ಆಗ್ರಹ : ಕನ್ನಡ ಪರ ಸಂಘಟನೆಗಳಿಂದ ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags