Kannada News Now

1.8M Followers

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಸಿಹಿಸುದ್ದಿ : `ಶಿಕ್ಷಕರ ವರ್ಗಾವಣೆ ವಿಧೇಯಕ' ಅಂಗೀಕಾರ|Transfer of teachers

22 Dec 2021.07:04 AM

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಜೊತೆಗೆ ಪದವಿ ಪೂರ್ವಕಾಲೇಜುಗಳ ಉಪನ್ಯಾಸಕರನ್ನು ವರ್ಗಾವಣೆ ಕಾಯಿದೆ ವ್ಯಾಪ್ತಿಗೆ ತರುವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ವಿಧೇಯಕ 2021 ಗೆ ವಿಧಾನಸಭೆ ಅಂಗೀಕಾರ ನೀಡಿದೆ.

Omicron Variant : ಓಮಿಕ್ರಾನ್ ರೂಪಾಂತರದ ಸ್ಥಳೀಯ ಪ್ರಸರಣದ ಮೊದಲ ಪ್ರಕರಣವನ್ನು ವರದಿ ಮಾಡಿದ ತೆಲಂಗಾಣ | Local transmission

ಈ ಕುರಿತು ಮಾಹಿತಿ ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, 2020ರಲ್ಲಿ ಕಾಯಿದೆಗೆ ಮೊದಲು ತಿದ್ದುಪಡಿ ತಂದಾಗ ಪದವಿ ಪೂರ್ವ ಕಾಲೇಜು ಉಪನ್ಯಾಸಕರನ್ನು ಸೇರಿಸಿರಲಿಲ್ಲ. ಇದೀಗ ಸೇರ್ಪಡೆಗೊಳಿಸಲಾಗುತ್ತಿದೆ ಎಂದರು.

Omicron Variant:ಹಲವು ಕಟ್ಟುನಿಟ್ಟಾದ ನಿರ್ಬಂಧಗಳನ್ನು ವಿಧಿಸಲು ರಾಜ್ಯಗಳಿಗೆ ನಿರ್ದೇಶನ ನೀಡಿದ ಕೇಂದ್ರ ಸರ್ಕಾರ

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 50 ವರ್ಷ ಸೇವೆ ಸಲ್ಲಿಸಿದ ಶಿಕ್ಷಕರನ್ನು ವರ್ಗಾವಣೆ ಮಾಡುವಾಗ ಗರ್ಭಿಣಿಯರು ಹಾಗೂ ಮಾರಣಾಂತಿಕ ಕಾಯಿದೆಯಿಂದ ಬಳಲುತ್ತಿರುವವರಿಗೆ ವಿನಾಯಿತಿ ನೀಡಲಾಗುತ್ತಿತ್ತು. ಈ ತಿದ್ದುಪಡಿಯಿಂದ ಉಪನ್ಯಾಸಕರಿಗೂ ಅನುಕೂಲವಾಗಲಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

Good News : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ಖಾಲಿ ಇರುವ 2,064 ಪೌರ ಕಾರ್ಮಿಕರ ನೇಮಕಾತಿಗೆ ಅರ್ಜಿ

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags