Kannada News Now

1.8M Followers

ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಬಹುಮುಖ್ಯ ಮಾಹಿತಿ| Important information for teachers

08 Dec 2021.07:59 AM

ಬೆಂಗಳೂರು : ಸರ್ಕಾರಿ ಪ್ರಾಥಮಿಕ /ಪ್ರೌಢ ಶಾಲಾ ಶಿಕ್ಷಕರನ್ನು ಅನ್ಯ ಇಲಾಖೆಗೆ ನಿಯೋಜಿಸಿರುವುದನ್ನು ರದ್ದುಪಡಿಸಿ ತಮ್ಮ ಮಾತೃ ಇಲಾಖೆಯಲ್ಲಿಯೇ ಕರ್ತವ್ಯ ನಿರ್ವಹಿಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

BIGG NEWS : ದೇಶದ ಜನತೆಗೆ ಬಿಗ್ ಶಾಕ್ : ಭಾರತದಲ್ಲಿ ಜನವರಿ ವೇಳೆ `ಒಮಿಕ್ರಾನ್' ಸೋಂಕಿನ ಪ್ರಕರಣಗಳು ಹೆಚ್ಚಳ!

ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದು, ಸರ್ಕಾರಿ ಪ್ರಾಥಮಿಕ/ಪ್ರೌಢ ಶಾಲಾ ಶಿಕ್ಷಕರನ್ನು ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಅನುಷ್ಕಾನಕ್ಕಾಗಿ ನಿಯೋಜನೆ ಮೇರೆಗೆ ಸರ್ಕಾರ ಅನುಮಿತಿ ನೀಡಿರುತ್ತದೆ.

ಸದರಿ ಶಿಕ್ಷಕರುಗಳ ನಿಯೋಜನೆ ಮಾರ್ಚ್ 2021 ಕ್ಕೆ ಅಂತ್ಯವಾಗಿದ್ದು, ಕೆಲವು ಶಿಕ್ಷಕರು ಬೋಧಕೇತರ ಹುದ್ದೆಗಳಿಗೆ ನಿಯೋಜನೆಗೊಳಿಸಿರುವುದರಿಂದ, ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಹಿನ್ನೆಡೆ ಉಂಟಾಗುತ್ತದೆ. ಆದ್ದರಿಂದ ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಅನುಷ್ಟಾನಕ್ಕಾಗಿ ನಿಯೋಜಿಸಿರುವ ಶಿಕ್ಷಕರ ನಿಯೋಜನೆಯನ್ನು ರದ್ದುಪಡಿಸಬೇಕಾಗಿ ಸೂಚನೆ ಹೊರಡಿಸಲಾಗಿತ್ತು. ಆದರೆ ಸದರಿ ಶಿಕ್ಷಕರ ನಿಯೋಜನೆಯನ್ನು ಈವರೆಗೆ ರದ್ದುಪಡಿಸಿ ಮಾತೃ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲು ಯಾವುದೇ ಕ್ರಮ ಕೈಗೊಳ್ಳದೇ ಇರುವುದು ತಿಳಿದು ಬಂದಿದೆ. ಈ ಹಿನ್ನೆಲೆ ಕೂಡಲೇ ಈ ನಮೂನೆಯಲ್ಲಿ ತಕ್ಷಣ ಮಾಹಿತಿ ಸಲ್ಲಿಸುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರುಗಳಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Pm kisan samman nidhi: ಶೀಘ್ರದಲ್ಲೇ 10ನೇ ಕಂತಿನ ಹಣ ಬಿಡುಗಡೆ: ಫಲಾನುಭವಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸುವುದು ಎಂಬ ಮಾಹಿತಿ ಇಲ್ಲಿದೆ

BIGG BREAKING NEWS : ವಾಟ್ಸಪ್ ಗ್ರೂಪ್ ನಲ್ಲಿ ಸೆಂಡ್ ಆಯ್ತು ಬಿಜೆಪಿ ಮುಖಂಡನ ರಾಸಲೀಲೆ ವಿಡಿಯೋ!

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags