Kannada News Now

1.8M Followers

BIGG NEWS : ಕಾಲೇಜುಗಳಲ್ಲಿ `ಕನ್ನಡ ಕಲಿಕೆ ಕಡ್ಡಾಯ' : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ ಮಹತ್ವದ ಸೂಚನೆ

16 Dec 2021.11:55 AM

ಬೆಂಗಳೂರು : ರಾಜ್ಯದ ಕಾಲೇಜುಗಳಲ್ಲಿ (College) ಕನ್ನಡ ಕಲಿಕೆ ಕಡ್ಡಾಯ (Kannada Mandatory) ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ (High Court) ವಿಭಾಗೀಯ ಪೀಠ ಮಹತ್ವದ ಸೂಚನೆ ನೀಡಿದ್ದು, ಮುಂದಿನ ಆದೇಶದವರೆಗೂ ಬಲವಂತದ ಕನ್ನಡ ಕಡ್ಡಾಯ ಬೇಡ ಎಂದು ಸೂಚನೆ ನೀಡಿದೆ.

Kisan Credit Card Yojana : ಪಶುಸಂಗೋಪನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರಿಗೆ ಸಾಲ ಸೌಲಭ್ಯ, ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರವು ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು.

ಆದರೆ ಸರ್ಕಾರದ ಕ್ರಮ ಪ್ರಶ್ನಿಸಿ ಸಂಸ್ಕೃತ ಭಾರತಿ ಕರ್ನಾಟಕ ಟ್ರಸ್ಟ್ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಮುಂದಿನ ಆದೇಶದವರೆಗೂ ಬಲವಂತದ ಕಡ್ಡಾಯ ಬೇಡ ಎಂದು ಹೇಳಿದೆ.

BIG BREAKING: ಬೆಳಗಾವಿಯ ಸುವರ್ಣ ಸೌಧದ ಗೇಟ್ ಬಳಿ ಹೈಡ್ರಾಮಾ: ಕಾಂಗ್ರೆಸ್ ಕಾರ್ಯಕರ್ತರು, ಪೊಲೀಸರ ನಡುವೆ ವಾಗ್ವಾದ

ರಾಜ್ಯ ಸರ್ಕಾರ ಎಲ್ಲರಿಗೂ ಕನ್ನಡ ಕಡ್ಡಾಯಗೊಳಿಸಬಾರದು. ಕನ್ನಡ ಕಲಿತ ವಿದ್ಯಾರ್ಥಿಗಳು ಕಲಿಯಲು ಅಡ್ಡಿಯಿಲ್ಲ. ಕನ್ನಡ ಕಲಿಯಲು ಬಯಸದ ವಿದ್ಯಾರ್ಥಿಗಳಿಗೆ ಕಡ್ಡಾಯ ಬೇಡ. ಮುಂದಿನ ಆದೇಶದವರೆಗೂ ಬಲವಂತದ ಕಡ್ಡಾಯ ಬೇಡ ಅಂತ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

Kannada Dwaja: ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ: ಕನ್ನಡ ದ್ರೋಹಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags