ಕನ್ನಡದುನಿಯಾ

1.6M Followers

BREAKING NEWS: 1 ರಿಂದ 9ನೇ ತರಗತಿ ಶಾಲೆಗಳಿಗೆ ರಜೆ; ಮೈಸೂರು ಡಿಸಿ ಆದೇಶ

11 Jan 2022.8:34 PM

ಮೈಸೂರು ನಗರ ಮತ್ತು ತಾಲೂಕಿನಾದ್ಯಂತ ಶಾಲೆಗಳು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಒಂದರಿಂದ 9 ರವರೆಗೆ ಶಾಲೆಗಳನ್ನು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ.

ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ಶಾಲೆಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದ್ದಾರೆ.

ಕೊರೋನಾ ತೀವ್ರ ಏರಿಕೆಯಾದ ಹಿನ್ನಲೆಯಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಜನವರಿ 18 ರವರೆಗೆ 1 ರಿಂದ 9ನೇ ತರಗತಿಗಳನ್ನು ಬಂದ್ ಮಾಡಲಾಗಿದೆ. ವಸತಿ ಶಾಲೆಗಳನ್ನು ಒಳಗೊಂಡು ಬೆಳಗಾವಿ ಜಿಲ್ಲೆಯ ಎಲ್ಲ ಮಾಧ್ಯಮಗಳ 1 ರಿಂದ 9ನೇ ತರಗತಿ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags