Kannada News Now

1.8M Followers

BIGG BREAKING: ಜ.31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ: ಫೆ.1ರಂದು ಕೇಂದ್ರ ಬಜೆಟ್ ಮಂಡನೆ | Budget session of Parliament

14 Jan 2022.12:29 PM

ನವದೆಹಲಿ: ಈ ಬಾರಿಯ ಕೇಂದ್ರ ಹಣಕಾಸು ಬಜೆಟ್ ಮಂಡನೆಗೆ ( Budget session for FY22 ) ದಿನಾಂಕ ನಿಗದಿ ಪಡಿಸಲಾಗಿದೆ. ಜನವರಿ 31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಫೆಬ್ರವರಿ 1ರಂದು ಕೇಂದ್ರ ಬಜೆಟ್ ಸಂಸತ್ ನಲ್ಲಿ ಮಂಡನೆಯಾಗಲಿದೆ.

ಆ ಬಳಿಕ ಬಜೆಟ್ ಮೇಲೆ ಚರ್ಚೆ ನಡೆಯಲಿದೆ.

Karnataka Police: ಎಸ್ಪಿ ಕಾರು ಕಂಡ ಪೊಲೀಸ್ ಠಾಣೆ ಎಸ್‌ಐ, ಸಿಬ್ಬಂದಿ ಕಕ್ಕಾಬಿಕ್ಕಿ: ಅಷ್ಟಕ್ಕು ಕಾರಲ್ಲಿ ಇದ್ದಿದ್ದು ಯಾರು ಗೊತ್ತಾ.?

ಈ ಕುರಿತಂತೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಈ ವರ್ಷದ ಸಂಸತ್ ಬಜೆಟ್ ಅಧಿವೇಶನವು ( Budget session of Parliament ) ಜನವರಿ 31ರಂದು ಆರಂಭಗೊಳ್ಳಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಅವರು ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದೆ.

BIGG NEWS: ರಾಜ್ಯದಲ್ಲಿ 'ಲಾಕ್‌ಡೌನ್‌' ಇಲ್ಲವೇ ಇಲ್ಲ : ಆರೋಗ್ಯ ಸಚಿವ ಆರ್‌.ಸುಧಾಕರ್‌ | Karnataka Lockdown

ಇನ್ನು ಫೆಬ್ರವರಿ 1, 2022ರಂದು ಕೇಂದ್ರ ಬಜೆಟ್ ಸಂಸತ್ ನಲ್ಲಿ ಮಂಡನೆಯಾಗಲಿದೆ. ಆ ಬಳಿಕ ಬಜೆಟ್ ಮೇಲಿನ ಚರ್ಚೆ ನಡೆಯಲಿದೆ. ಮಾರ್ಚ್ 14ರಿಂದ ಬಜೆಟ್ ಅಧಿವೇಶನದ 2ನೇ ಭಾಗ ನಡೆದು, ಏಪ್ರಿಲ್ 8ರಂದು ಸಂಸತ್ ಬಜೆಟ್ ಅಧಿವೇಶ ಕೊನೆಗೊಳ್ಳಲಿದೆ ಎಂದು ಹೇಳಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags