Kannada News Now

1.8M Followers

Good News : ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ : 5 ಲಕ್ಷ ಮನೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

05 Jan 2022.07:14 AM

ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರವು ರಾಜ್ಯಾದ್ಯಂತ 5 ಲಕ್ಷ ಹೊಸ ಮನೆಗಳ ನಿರ್ಮಾಣ ಮಾಡಲು ನಿರ್ಧರಿಸಿದೆ.

Weather Update : ಮುಂದಿನ ಐದು ದಿನಗಳವರೆಗೆ ದೇಶದ ಅನೇಕ ರಾಜ್ಯಗಳಲ್ಲಿ ಭಾರೀ ಮಳೆ : IMD

ರಾಜ್ಯ ಸರ್ಕಾರವು ರಾಜ್ಯಾದ್ಯಂತ ವಸತಿ ಯೋಜನೆಯಡಿ ಒಟ್ಟು 5 ಲಕ್ಷ ಮನೆಗಳ ನಿರ್ಮಾಣಕ್ಕೆ ಮುಂದಾಗಿದ್ದು, ಈ ಪೈಕಿ 4 ಲಕ್ಷ ಮನೆಗಳನ್ನು ಗ್ರಾಮೀಣ ಪ್ರದೇಶಕ್ಕೆ ಮೀಸಲಿರಿಸಲಾಗಿದೆ.

ವಿವಿಧ ವಸತಿ ಯೋಜನೆಯಡಿ 4 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ಗ್ರಾಮೀಣ ಪ್ರದೇಶಕ್ಕೆ ಬಸವ ಯೋಜನೆಯಡಿ 3.50 ಲಕ್ಷ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿ 50 ಸಾವಿರ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

Good News : ʼLPG ಸಿಲಿಂಡರ್ʼ ಈಗ ₹634ಕ್ಕೆ ಲಭ್ಯ : ಅದ್ಹೇಗೆ? ಅನ್ನೋ ಮಾಹಿತಿ ಇಲ್ಲಿದೆ..!

ಇನ್ನು ನಗರ ಪ್ರದೇಶಗಳಲ್ಲಿ 1 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ವಾಜಪೇಯಿ ನಗರ ವಸತಿ ಯೋಜನೆಯಡಿ 50 ಸಾವಿರ, ಅಂಬೇಡ್ಕರ್ ವಸತಿ ಯೋಜನೆಯಡಿ 25 ಸಾವಿರ ಮನೆಗಳು, ದೇವರಾಜು ಅರಸು ಯೋಜನೆಯಡಿ 25 ಸಾವಿರ ಮನೆಗಳ ಗುರಿಯನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ.

Good News : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಜ.26 ರಿಂದ `ಜನಸೇವಕ' ಸೇವೆ ಜಾರಿ : ಆಧಾರ್, ಪಿಂಚಣಿ ಸೇರಿ 58 ಸೇವೆಗಳು ಮನೆ ಬಾಗಿಲಿಗೆ

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags