Kannada News Now

1.8M Followers

BIGG NEWS : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸ್ಪೋಟ : ಮೆಡಿಕಲ್ ಕಾಲೇಜಿನ 63 ವಿದ್ಯಾರ್ಥಿಗಳಿಗೆ ಸೋಂಕು ದೃಢ

21 Jan 2022.1:44 PM

ಚಾಮರಾಜನಗರ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಚಾಮರಾಜನಗರ ಜಿಲ್ಲೆಯ ಮೆಡಿಕಲ್ ಕಾಲೇಜಿನ 63 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

BIG NEWS : ಮೋದಿ ಲೋಕಾರ್ಪಣೆ ಮಾಡಲಿರುವ ವಿಶ್ವದ ಎರಡನೇ ಅತಿ ದೊಡ್ಡ ಪ್ರತಿಮೆಯ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಕಂಪ್ಲೀಟ್‌ ಡಿಟೈಲ್ಸ್

ಯಡಿಪುರ ಬಳಿಯಿರುವ ಚಾಮರಾಜನಗರ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಒಟ್ಟು 63 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲಿಯೇ ಕ್ವಾರಂಟೈನ್ ಮಾಡಲಾಗಿದ್ದು, ಮೆಡಿಕಲ್ ಕಾಲೇಜಿಗೆ ಒಂದು ವಾರ ರಜೆ ಘೋಷಣೆ ಮಾಡಲಾಗಿದೆ.

BIGG BREAKING NEWS : ತಜ್ಞರ ಜೊತೆಗೆ ಸಿಎಂ ಮಹತ್ವದ ಸಭೆ ಆರಂಭ : ಎಲ್ಲರ ಚಿತ್ತ ಸಿಎಂ ಸಭೆಯತ್ತ!

ಚಾಮರಾಜನಗರ ಸರ್ಕಾರಿ ಮೆಡಿಕಲ್ ಕಾಳೇಜಿನಲ್ಲಿ ನಿನ್ನೆ ಒಂದೇ ದಿನ 28 ವಿದ್ಯಾರ್ಥಿಗಳಿಗೆ ಸೋಂಕು ದರಢಟಪ್ಟಿದ್ದು, ಇಂದು ಮತ್ತೆ 35 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ಪತ್ತೆಯಾಗಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags