ಕನ್ನಡದುನಿಯಾ

1.6M Followers

BIG BREAKING: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

02 Feb 2022.6:50 PM

ಬೆಂಗಳೂರು: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.

2021 -22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ.

pue.kar.nic.in ವೆಬ್ಸೈಟ್ ನಲ್ಲಿ ಪ್ರಶ್ನೆಪತ್ರಿಕೆಗಳು ಲಭ್ಯವಿವೆ. ವಿದ್ಯಾರ್ಥಿಗಳು ಗಮನಿಸಬಹುದಾಗಿದೆ. ಏಪ್ರಿಲ್ 16 ರಿಂದ ಮೇ 4 ರವರೆಗೆ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಎನ್ನಲಾಗಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags