Kannada News Now

1.8M Followers

BIGG BREAKING NEWS : ಖ್ಯಾತ ಗಾಯಕಿ, ಗಾನ ಕೋಗಿಲೆ `ಲತಾ ಮಂಗೇಶ್ಕರ್' ಇನ್ನಿಲ್ಲ

06 Feb 2022.09:50 AM

ಮುಂಬೈ : ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರು ಇಂದು ನಿಧನರಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಲತಾ ಮಂಗೇಶ್ವಕರ್ ಅವರಿಗೆ ಜನವರಿ 8ರಂದು ಕೊವಿಡ್ ಕಾಣಿಸಿಕೊಂಡಿತ್ತು.

ನಂತರ ಅವರಿಗೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags